ಉಡುಪಿ | ನವಜಾತ ಶಿಶು ಶವ ಪತ್ತೆ ಪ್ರಕರಣ, ಸುಳ್ಳು ಸುದ್ದಿಗಳಿಗೆ ಎಸ್ ಪಿ ಡಾ ಅರುಣ್ ಕುಮಾರ್ ಸ್ಪಷ್ಟನೆ

ಉಡುಪಿಯ ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರವಾಗಿ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವಜಾತ ಶಿಶು ಶವ ಪತ್ತೆ...

ಉಡುಪಿ | ಸರಕಾರದ ಆದೇಶವನ್ನು ಉಲ್ಲಂಘಿಸಿ ಸಂತ್ರಸ್ತರ ವಿಚಾರಣೆ – ಕೋಟ ನಾಗೇಂದ್ರ ಪುತ್ರನ್

ಮಲ್ಪೆ ಮಹಾಲಕ್ಷ್ಮಿಕೋ ಆಪರೇಟಿವ್ ಬ್ಯಾಂಕ್ ಸಂತ್ರಸ್ತರ ಹೋರಾಟ ಸಮಿತಿಯ ಸಭೆಯು ಇಂದು ಉಡುಪಿಯ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಕೋಟ ನಾಗೇಂದ್ರ ಪುತ್ರನ್, ನಾವು ಸುಮಾರು 8...

ಉಡುಪಿ | ಎಲ್ಲರೂ ಕಾನೂನು ಪಾಲಿಸಲೇಬೇಕು, ಪರಿಶಿಷ್ಟರ ಮಹಾಒಕ್ಕೂಟ ಮನವಿ

ಉಡುಪಿಯ ಮಲ್ಪೆ ಬಂದರು ಪ್ರದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ತಲೆ ಮೇಲೆ ಮೀನು ಹೊರುವ ಕಾಯಕದಲ್ಲಿ ನಿರತರಾಗಿದ್ದ ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರನ್ನು ಕಳೆದ ಮಾರ್ಚ್ 18ರಂದು ಕೆಲಸದ ವೇಳೆಯಲ್ಲಿ ಸ್ವಲ್ಪ ಮೀನು ಕದ್ದರು...

ಉಡುಪಿ | ದಲಿತ ಸಮುದಾಯಕ್ಕೆ ತೊಂದರೆಯಾದರೆ ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ: ಸುಂದರ್ ಮಾಸ್ಟರ್

ಉಡುಪಿಯಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿಯು ಇಂದು ತುರ್ತು ಸಭೆ ನಡೆಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ಮಲ್ಪೆಯಲ್ಲಿ ದಲಿತ ಮಹಿಳೆಯನ್ನು...

ಉಡುಪಿ | ಬೋಟ್ ಮಾಲೀಕನ ಪಾತ್ರವಿಲ್ಲ, ಆದರೂ ಸಿಕ್ಕಿಸಿದ್ದಾರೆ- ದಯಾನಂದ್ ಸುವರ್ಣ

ಮಲ್ಪೆ ಬಂದರಿನ ನಿರ್ವಹಣೆಯ‌ನ್ನು ಸಂಘ ಸಂಸ್ಥೆಗೆ ಕೊಡಬೇಕು. ಸಂಘ ಸಂಸ್ಥೆಗಳ ಕೈಗೆ ನೀಡಿದರೆ ನಿಸ್ವಾರ್ಥ ಸೇವೆ ಮಾಡುತ್ತಾರೆ. ಖಾಸಗಿಯವರಿಗೆ ನೀಡುವುದರಿಂದ ಕೇವಲ ಲಾಭ ಮಾತ್ರ ನೋಡುತ್ತಾರೆ. ಮಲ್ಪೆ ಬಂದರಿನಲ್ಲಿ 30 ಸೆಕ್ಯುರಿಟಿ ಗಾರ್ಡ್...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: Malpe police station