ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ – ಏಕಾಂಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಟಿಎಂಸಿ ನಾಯಕಿ, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ವಿಧಾನಸಭಾ ಬಜೆಟ್ ಅಧಿವೇಶನಕ್ಕಾಗಿ ನಡೆದ...

‘ಇಂಡಿಯಾ’ ಒಕ್ಕೂಟ ಬಿರುಕು ಬಿಟ್ಟಿತೆ; ಕಾಂಗ್ರೆಸ್‌ ಏಕಾಂಗಿ ಹೋರಾಟ ಸಾಧ್ಯವೇ?

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಮಹಾ ವಿಕಾಸ ಅಘಾಡಿ ಭಾರಿ ಸೋಲನ್ನು ಅನುಭವಿಸಿದ ನಂತರ ಇಂಡಿಯಾ ಒಕ್ಕೂಟವನ್ನು ಮುನ್ನಡೆಸುವ ಟಿಎಂಸಿಯ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರ ಪ್ರಸ್ತಾಪವನ್ನು ಕಾಂಗ್ರೆಸ್ ಬಹಿರಂಗವಾಗಿ ತಿರಸ್ಕರಿಸಿರುವುದು ಕೂಡ...

ಕೋಲ್ಕತ್ತಾ ಪ್ರಕರಣ | 9ನೇ ದಿನವೂ ಮುಂದುವರೆದ ಕಿರಿಯ ವೈದ್ಯರ ಉಪವಾಸ ಸತ್ಯಾಗ್ರಹ; ರಾಜ್ಯಾದ್ಯಂತ ಬೆಂಬಲ

ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ನಂತರ ಬಂಗಳಾದ ಕಿರಿಯ ವೈದ್ಯರು ಸರ್ಕಾರದ ಎದುರು ಪ್ರಮುಖ ಐದು ಬೇಡಿಕೆಗಳನ್ನಿಟ್ಟಿದ್ದಾರೆ. ಅವುಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ತಮ್ಮ...

ಇದು ಯುಪಿ ಅಲ್ಲ – ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ; ಕೆಲಸಕ್ಕೆ ಮರಳುವಂತೆ ವೈದ್ಯರಲ್ಲಿ ಮಮತಾ ಮನವಿ

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ಆಸ್ಪತ್ರೆಯ ವೈದ್ಯರು ಕಳೆದೊಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಪಶ್ಚಿಮ ಬಂಗಾಳ...

ನೀತಿ ಆಯೋಗ ಸಭೆಯಲ್ಲಿ ಮಮತಾ ಬ್ಯಾನರ್ಜಿಗೆ ಅವಮಾನ: ಸಂಜಯ್ ರಾವತ್ ಖಂಡನೆ

ಶನಿವಾರ ನವದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಕೇಂದ್ರ ಸರ್ಕಾರದ ಈ ನಡೆಯನ್ನು ಶಿವಸೇನೆ (ಯುಬಿಟಿ) ನಾಯಕ ಸಂಜಯ್...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Mamata Banerjee