ಮಮತಾ ಬ್ಯಾನರ್ಜಿ ರ‍್ಯಾಲಿಗೆ ತೆರಳುತ್ತಿದ್ದ TMC ಶಾಸಕನ ಕಾರಿಗೆ ಮೊಟ್ಟೆ, ಕಲ್ಲು ತೂರಾಟ

ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ತೃಣಮೂಲ ಕಾಂಗ್ರೆಸ್‌ (TMC) ಶಾಸಕ ಕುನಾಲ್ ಘೋಷ್ ಅವರ ಕಾರಿನ ಮೇಲೆ ಶನಿವಾರ ಮೊಟ್ಟೆ ಹಾಗೂ ಕಲ್ಲು...

ಬದ್ಧವೈರಿಗಳನ್ನು ಬೆಸೆದ ಚುನಾವಣಾ ಆಯೋಗದ ವಿವಾದ: ಒಡಕು ಮರೆತು ಮತ್ತೆ ಒಂದಾಗುತ್ತಿದೆಯೇ ‘ಇಂಡಿಯಾ’ ಒಕ್ಕೂಟ?

ಚುನಾವಣಾ ಆಯೋಗದೊಳಗಿನ ಆಂತರಿಕ ಒಡಕು ಇದೀಗ ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ದಶಕಗಳ ಬದ್ಧ ವೈರಿಗಳಾದ ಟಿಎಂಸಿಯ ಮಮತಾ ಬ್ಯಾನರ್ಜಿ ಹಾಗೂ ಸಿಪಿಎಂನ ಎಂ.ಎ. ಬೇಬಿ ನೇರ ಮಾತುಕತೆ ನಡೆಸಿದ್ದು, ಹಳಿತಪ್ಪಿದ್ದ...

EC ವಿವಾದ | ದಶಕಗಳ ವೈರತ್ವ ಮರೆತು ಒಂದಾದ TMC-CPIM

ಪಶ್ಚಿಮ ಬಂಗಾಳದಲ್ಲಿ ದಶಕಗಳಿಂದ ರಾಜಕೀಯ ಎದುರಾಳಿಗಳಾಗಿದ್ದ ತೃಣಮೂಲ ಕಾಂಗ್ರೆಸ್ (TMC) ನಾಯಕಿ ಮಮತಾ ಬ್ಯಾನರ್ಜಿ ಮತ್ತು CPI(M) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಶುಕ್ರವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಚುನಾವಣಾ ಆಯೋಗದ...

ನಂದಿಗ್ರಾಮ, ರೆಜಿನಗರ್ ಉಪಚುನಾವಣೆ: 15 ವರ್ಷಗಳ ಬಳಿಕ ವಿಧಾನಸಭೆಯಿಂದ ಹೊರಗುಳಿದ ಮಮತಾ

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ನಂದಿಗ್ರಾಮ ಮತ್ತು ರೆಜಿನಗರ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತನ್ನ ಅಧಿಕೃತ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಅಕ್ಟೋಬರ್ 6ರಂದು ನಡೆಯಲಿರುವ ಈ ಹೈವೋಲ್ಟೇಜ್...

ಬಂಗಾಳ ಉಪಚುನಾವಣೆ | ನಂದಿಗ್ರಾಮದಲ್ಲಿ ಮಮತಾ ಸ್ಪರ್ಧಿಸಿದರೆ ಅಭ್ಯರ್ಥಿ ಹಾಕಲ್ಲ; ಬಂಡಾಯ ಬಣದ ಹೊಸ ದಾಳ!

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಟಿಎಂಸಿಯ ಆಂತರಿಕ ಸಮರ ಮುಂದುವರೆದಿದೆ. ಇದೀಗ, ಪಕ್ಷದ ಬಂಡಾಯ ಬಣ ಹೊಸ ರಾಜಕೀಯ ದಾಳ ಉರುಳಿಸಿದೆ. ಮುಂಬರುವ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Mamata Banerjee