ಜಗನ್‌ಮೋಹನ್‌ ರೆಡ್ಡಿ ದೇಶದ ಅತ್ಯಂತ ಶ್ರೀಮಂತ ಸಿಎಂ; ಮಮತಾ ಬ್ಯಾನರ್ಜಿ ಬಳಿ ಕಡಿಮೆ ಆಸ್ತಿ

ಚುನಾವಣಾ ಪ್ರಮಾಣಪತ್ರಗಳ ವಿಶ್ಲೇಷಣೆ ಆಧಾರದ ಮೇಲೆ ವರದಿ 30 ಮುಖ್ಯಮಂತ್ರಿಗಳಲ್ಲಿ 13 ಮಂದಿ ಕೊಲೆ, ಕೊಲೆ ಯತ್ನ ಆರೋಪ ಭಾರತದ ಮುಖ್ಯಮಂತ್ರಿಗಳಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅತ್ಯಂತ ಶ್ರೀಮಂತರಾಗಿದ್ದರೆ, ಪಶ್ಚಿಮ ಬಂಗಾಳದ...

ರಾಜ್ಯ ಚುನಾವಣಾ ಅಖಾಡಕ್ಕೆ ಮಮತಾ ಬ್ಯಾನರ್ಜಿ; ಜೆಡಿಎಸ್‌ ಪರ ಪ್ರಚಾರ

ರಾಜ್ಯದಲ್ಲಿ ಜೆಡಿಎಸ್‌ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ ಕುತೂಹಲ ಕೆರಳಿಸಿದ ಮಮತಾ ಬ್ಯಾನರ್ಜಿ - ಕುಮಾರಸ್ವಾಮಿ ಭೇಟಿ ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಗೆಲುವಿಗಾಗಿ ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಒಂದೆಡೆ...

ರಾಹುಲ್‌ ಲೋಕಸಭೆ ಸದಸ್ಯತ್ವ ಅನರ್ಹತೆ | ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಪ್ರತಿಪಕ್ಷಗಳು

ಭ್ರಷ್ಟರನ್ನು ಟೀಕಿಸುತ್ತಾ 'ಮೋದಿ' ಸರ್‌ನೇಮ್ ಉಲ್ಲೇಖಿಸಿದ ಮಾನಹಾನಿ ಪ್ರಕರಣದಲ್ಲಿ ಸೂರತ್‌ ನ್ಯಾಯಾಲಯದಿಂದ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಶುಕ್ರವಾರ (ಮಾರ್ಚ್ 24) ಲೋಕಸಭೆ ಸದಸ್ಯತ್ವದಿಂದ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Mamata Banerjee