ಪಶ್ಚಿಮ ಬಂಗಾಳ: ಮಾಜಿ ಸಿಎಂ ಮಮತಾ ಬ್ಯಾನರ್ಜಿ ಸೋದರ ಸೊಸೆ ಶವವಾಗಿ ಪತ್ತೆ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ ಅವರ ಸೋದರ ಸೊಸೆಯೊಬ್ಬರು ಬೀರ್‌ಭೂಮ್ ಜಿಲ್ಲೆಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ಯುವತಿಗೆ 31 ವರ್ಷ...

ಬಂಗಾಳ ಮಾಜಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್

ಟಿಎಂಸಿ ವಿದ್ಯಾರ್ಥಿ ಘಟಕ ಛಾತ್ರ ಪರಿಷತ್‌ನ (TMCP) ಸಂಸ್ಥಾಪನಾ ದಿನಾಚರಣೆ ರ‍್ಯಾಲಿ ವೇಳೆ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್...

75ರ ಮೋದಿಗೆ ಜೈಕಾರ, 71ರ ದೀದಿಗೆ ನಿವೃತ್ತಿಯ ಪಾಠ: ಸುವೇಂದು ಅಧಿಕಾರಿಯ ದ್ವಂದ್ವ ನೀತಿ ಬಯಲು

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಸಿಎಂ ಸುವೇಂದು ಅಧಿಕಾರಿ ಅವರ ಹೇಳಿಕೆಯೊಂದು ಈಗ ತೀವ್ರ ವಿವಾದ ಹಾಗೂ ನಗೆಪಾಟಲಿಗೆ ಈಡಾಗಿದೆ. 71 ವರ್ಷದ ವಿಪಕ್ಷ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ವಯಸ್ಸಾಗಿದೆ, ಹೀಗಾಗಿ...

ಬಂಗಾಳ ರಾಜಕಾರಣದ ಮಹಾ ಕುಸಿತ: ಅಭಿಷೇಕ್ ಬ್ಯಾನರ್ಜಿ ಪತನಕ್ಕೆ ಕಾರಣವೇನು?

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ 2026ರ ಏಪ್ರಿಲ್-ಮೇನಲ್ಲಿ ನಡೆದ ವಿಧಾನಸಭಾ ಚುನಾವಣೆಯು ಅತ್ಯಂತ ಆಘಾತಕಾರಿ ತಿರುವುಗಳನ್ನು ತಂದೊಡ್ಡಿದೆ. ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕಳೆದ ಹದಿನೈದು ವರ್ಷಗಳಿಂದ ಅಜೇಯ ಶಕ್ತಿಯಾಗಿ ಮೆರೆದಿದ್ದ ಟಿಎಂಸಿ ಸಾಮ್ರಾಜ್ಯವು...

ಕಾಂಗ್ರೆಸ್ ಮಡಿಲಿಗೆ ಮಮತಾ, ಪವಾರ್? ಮಹಾ ವಿಲೀನದ ಹಾದಿಯಲ್ಲಿ ವಿಪಕ್ಷಗಳು!

ಸತತ ಚುನಾವಣಾ ಸೋಲುಗಳು, ಮೋದಿ ಸರ್ಕಾರದ ದಮನ, ಆಂತರಿಕ ಒಡಕುಗಳು ಹಾಗೂ ಕೇಂದ್ರೀಕೃತ ರಾಷ್ಟ್ರೀಯ ರಾಜಕಾರಣದ ಅಬ್ಬರದ ನಡುವೆ ಪ್ರಾದೇಶಿಕ ಪಕ್ಷಗಳು ದುರ್ಬಲವಾಗುತ್ತಿವೆ. ಅವುಗಳ ಶಕ್ತಿ ಕ್ಷೀಣಿಸುತ್ತಿದೆ. ಇದು ಮಹಾ ವಿಲೀನದ ಅನಿವಾರ್ಯತೆಗೆ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Mamata Banerjee