ಔರಾದ್‌ | ಗುಳೆ ತಪ್ಪಿಸಲು ಮನರೇಗಾ ಕಾಮಗಾರಿಗೆ ಒತ್ತು : ಶಿವಕುಮಾರ ಘಾಟೆ

ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶದ ಜನರು ಉದ್ಯೋಗ ಅರಸಿ ಹೊರ ರಾಜ್ಯಗಳಿಗೆ ಗುಳೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಗ್ರಾಮ ಮಟ್ಟದಲ್ಲೇ ಮನರೇಗಾ ಯೋಜನೆಯಡಿ ಉದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಾಲೂಕು ಪಂಚಾಯತ್ ಸಹಾಯಕ...

ವಿಬಿ-ಜಿ ರಾಮ್ ಜಿ ಎಂದರೆ ನಿರುದ್ಯೋಗ ಗ್ಯಾರಂಟಿ : ಸಚಿವ ಪ್ರಿಯಾಂಕ್‌ ಖರ್ಗೆ

ವಿಬಿ-ಜಿ ರಾಮ್ ಜಿ ಕಾಯ್ದೆ ಗ್ರಾಮೀಣರ ಹಕ್ಕುಗಳನ್ನು ಕಸಿಯುವ, ಅವರ ಬದುಕಿನ ಮೇಲೆ ಪ್ರಹಾರ ನಡೆಸುವ ಕ್ರೂರ ಯೋಜನೆಯಾಗಿದೆ. ಗ್ರಾಮಗಳ ಉಳಿವಿಗಾಗಿ, ಸುಭದ್ರ ರಾಷ್ಟ್ರ ನಿರ್ಮಾಣಕ್ಕಾಗಿ ಮನರೇಗಾವನ್ನು ಮರುಸ್ಥಾಪಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು...

ಬೀದರ್‌ | ಕಾರ್ಮಿಕ ವಿರೋಧ ವಿಬಿ-ಜಿರಾಮ್‌ಜಿ ಹಿಂಪಡೆಯಲು ಆಗ್ರಹ

ಗ್ರಾಮೀಣ ಕಾರ್ಮಿಕರ ಉದ್ಯೋಗದ ಹಕ್ಕಾಗಿದ್ದ ಮನರೇಗಾ ಕಾನೂನನ್ನು ರದ್ದುಗೊಳಿಸಿ ಉದ್ಯೋಗವನ್ನು ಕೇಂದ್ರ ಸರಕಾರದ ಮರ್ಜಿಗೆ ಒಳಪಡಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಹೊಸ ಕಾನೂನು ವಿಬಿ-ಜಿರಾಮ್‌ಜಿ ಸಂಪೂರ್ಣ ಕಾರ್ಮಿಕ ವಿರೋಧಿಯಾಗಿದ್ದು, ಕೂಡಲೇ ಹಿಂಪಡೆಯಬೇಕೆಂದು ಮನರೇಗಾ ಉಳಿಸಿ...

ಬೀದರ್‌ | ʼವಿಬಿ- ಜಿ ರಾಮ್‌ ಜಿʼ ಕರಾಳ ಕಾಯ್ದೆ ಹಿಂಪಡೆಯಲು ದೇಶಾದ್ಯಂತ ಆಂದೋಲನ : ಸಚಿವ ಈಶ್ವರ ಖಂಡ್ರೆ

ಕೇಂದ್ರ ಸರ್ಕಾರ ಹೊಸತಾಗಿ ಜಾರಿಗೆ ತಂದಿರುವ 'ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್‌ ಗ್ರಾಮೀಣ (ವಿಬಿ- ಜಿ ರಾಮ್‌ ಜಿ) ಕಾಯ್ದೆಯನ್ನು ಹಿಂಪಡೆದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ...

ಬೀದರ್ | ಕೂಲಿಕಾರರ ಹಕ್ಕು ಕಸಿಯುವ ವಿಬಿ-ಜಿ ರಾಮ್ ಜಿ ಕಾಯ್ದೆ : ಮಸೂದೆ ಹಿಂಪಡೆಯಲು ಆಗ್ರಹ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮನರೇಗಾ ಕಾಯ್ದೆ ಹಾಗೂ ಹಕ್ಕು ಸ್ವರೂಪವನ್ನು ತೆಗೆದು ಹಾಕಿ ಕೇವಲ ಸರ್ಕಾರದ ಅಣತಿಯ ವಿಬಿ-ಜಿ ರಾಮ್ ಜಿ ಯೋಜನೆಯಾಗಿ ಬದಲಾಯಿಸಿರುವುದನ್ನು ಖಂಡಿಸಿ ಕರ್ನಾಟಕ ಪ್ರಾಂತ ಕೃಷಿ ಕಾರ್ಮಿಕರ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: Manarega