ಗದಗ | ನಿಮ್ಮ ಮತದಿಂದ ನಿಮ್ಮ ಅಭಿವೃದ್ಧಿ, ದೇಶದ ಅಭಿವೃದ್ಧಿ ಸಾಧ್ಯ: ಎಸ್.ಕೆ ಇನಾಮದಾರ

ಸಂವಿಧಾನ ಬದ್ಧವಾಗಿ ಮತದಾನದ ಹಕ್ಕನ್ನು ಭಾರತದ ಪೌರರಾದ ನಾವೆಲ್ಲರೂ ಪಡೆದಿದ್ದೇವೆ. ಮತ ಚಲಾಯಿಸುವ ಮೂಲಕ ನೀವು ನಿಮ್ಮ ಅಭಿವೃದ್ಧಿ, ಗ್ರಾಮದ ಅಭಿವೃದ್ಧಿ, ದೇಶದ ಅಭಿವೃದ್ಧಿ ಮಾಡಲು ಸಾಧ್ಯ. ಹಾಗಾಗಿ, ಅದನ್ನು ಲಘುವಾಗಿ ಪರಿಗಣಿಸದೆ...

ಕಲಬುರಗಿ | ಮನರೇಗಾ ಕಾರ್ಮಿಕ ಸಾವು; 2 ಲಕ್ಷ ರೂ. ಪರಿಹಾರಕ್ಕೆ ಆಗ್ರಹ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರ ಪ್ರಾಣಕ್ಕೆ ಕುತ್ತು ತರುವಂತಹ ಎನ್‍ಎಂಎಸ್ ರದ್ದುಗೊಳಿಸಿ, ಕಮಲಾಪುರದಲ್ಲಿ ಮೃತಪಟ್ಟ ನರೇಗಾ ಕಾರ್ಮಿಕ ಸಂತ್ರಸ್ತ ಕುಟುಂಬಕ್ಕೆ ಕೂಡಲೇ 2 ಲಕ್ಷ ರೂ. ಪರಿಹಾರ ನೀಡಿ,...

ಬೀದರ್‌ | ʼಗಾಂಧಿ ಗ್ರಾಮʼ ಪುರಸ್ಕೃತ ಪಂಚಾಯತಿಯಲ್ಲಿ ಅವ್ಯವಹಾರ; ತನಿಖೆಗೆ ಆಗ್ರಹ

ಬೀದರ್‌ ತಾಲೂಕಿನ ಆಣದೂರು ಗ್ರಾಮ ಪಂಚಾಯತಿಯಲ್ಲಿ ಮನರೇಗಾ ಯೋಜನೆಯಡಿ ಅವ್ಯವಹಾರ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಖಾದರನಗರ ಗ್ರಾಮಸ್ಥರಾದ ಗೋವಿಂದ ಜಾಲಿ ಹಾಗೂ ಅನೀಲ್ ಸೈಯದಪ್ಪ ಆಗ್ರಹಿಸಿದ್ದಾರೆ. ಈ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: Manarega