ಇದುವರೆಗೆ ಒಟ್ಟು ನಾಲ್ವರು ಮಹಿಳೆಯರು ಅಧ್ಯಕ್ಷರಾಗಿದ್ದಾರೆ. 2022ರ ತನಕ ಅಧ್ಯಕ್ಷರಾದವರಲ್ಲಿ ಪರಿಶಿಷ್ಟ ಜಾತಿ, ಕ್ರೈಸ್ತ ಮತ್ತು ಮುಸ್ಲಿಂ ಸಮುದಾಯದಿಂದ ಅಧ್ಯಕ್ಷರಾಗಿದ್ದು ತಲಾ ಒಬ್ಬರು. ಈ ಅಸಮಾನತೆ ಬಹಳ ಅಪಾಯಕಾರಿ.
ನಾಲ್ವಡಿ ಕೃಷ್ಣರಾಜ ಒಡೆಯರ್ ರಿಂದ...
ಸಾಹಿತ್ಯದ ಗಂಧಗಾಳಿ ಗೊತ್ತಿಲ್ಲದ ಜನರ ಮಾತುಗಳನ್ನು, ಭ್ರಷ್ಟರ ಭಾಷಣವನ್ನು ಸಾಹಿತ್ಯ ಸಮ್ಮೇಳನದ ವೇದಿಕೆಯಿಂದ ಜನ ಆಲಿಸಬೇಕಾಗಿದೆ. ಇದು ಎಂದಿಗೆ ನಿಲ್ಲುತ್ತದೋ ಅಂದು ಸಾಹಿತ್ಯ ಸಮ್ಮೇಳನಕ್ಕೊಂದು ಅರ್ಥ ಬರುತ್ತದೆ. ಕಸಾಪ, ಸ್ವಾಗತ ಸಮಿತಿಯವರೆಲ್ಲ ಸೇರಿ...
ಇದುವರೆಗೆ 86 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ನಡೆದಿವೆ. ಕೇವಲ ನಾಲ್ವರು ಮಹಿಳೆಯರು ಸಮ್ಮೇಳನದ ಅಧ್ಯಕ್ಷ ಗಾದಿ ಏರಿದ್ದಾರೆ. ಮಿಕ್ಕಂತೆ 82 ಸಮ್ಮೇಳನಗಳಲ್ಲಿ ಪುರುಷರೇ ಅಧ್ಯಕ್ಷರಾಗಿದ್ದಾರೆ. ಪ್ರತಿ ವರ್ಷ ನಡೆಯುವ ಸಾಹಿತ್ಯ...
ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಹಿತ್ಯೇತರ ವಲಯದ ಸಾಧಕರನ್ನು ಅಧ್ಯಕ್ಷರನ್ನಾಗಿಸುವ ಉದ್ದೇಶದ ಪರಾಮರ್ಶೆ ಕನ್ನಡ ನಾಡಿನ ಸಾಹಿತ್ಯ ವಲಯದಲ್ಲಿ ಚರ್ಚೆಗೆ, ವಿವಾದಕ್ಕೆ ಗ್ರಾಸವಾಗಿದೆ. ಈ ಬಗ್ಗೆ ಮಂಡ್ಯ ಜಿಲ್ಲೆಯ ಪ್ರಜ್ಞಾವಂತ ಜನರು ಏನಂತಾರೆ?...
ಸಮ್ಮೇಳನದ ಅಧ್ಯಕ್ಷಗಿರಿಯನ್ನು ಮಠಾಧೀಶರಿಗೆ ನೀಡಿದರೆ ಬಲಿಷ್ಠ ಜಾತಿಯವರಿಗೆ ಮಾತ್ರ ಅವಕಾಶ ಸಿಗುತ್ತದೆ. ಸಾಹಿತಿಗಳನ್ನು ಹೊರತುಪಡಿಸಿ ಇಂಥವರಿಗೆ ಅವಕಾಶ ಮಾಡಲೇಬಾರದು. ಮಠದ ಹೆಸರಲ್ಲಿ ತಿಂಗಳು, ತಿಂಗಳು ಪತ್ರಿಕೆ ಬರುತ್ತೆ ಅಂತ ಇವರೆಲ್ಲ ಸಾಹಿತಿಗಳಾಗುತ್ತಾರಾ?
ಸಾಹಿತ್ಯೇತರರು...