ಸಾಹಿತ್ಯ ಸಮ್ಮೇಳನಕ್ಕೆ ರಾಜಕಾರಣಿಯೊಬ್ಬರು ಅಧ್ಯಕ್ಶರಾಗಬಾರದೆಂದೇನೂ ಇಲ್ಲ. ಆದರೆ ಅವರು ಸಾಹಿತ್ಯದಲ್ಲಿಯೂ ಸಾಕಶ್ಟು ಸಾಧನೆ ಮಾಡಬೇಕಿರುತ್ತದೆ. ಜೊತೆಗೆ ರಾಜಕಾರಣಿಯಾಗಿ ಭ್ರಶ್ಟರಲ್ಲದ ಮತ್ತು ಹೆಸರು ಕೆಡಿಸಿಕೊಳ್ಳದ ಧೀಮಂತ ವ್ಯಕ್ತಿಗಳು ಅಧ್ಯಕ್ಶರಾದರೆ ಸಮಸ್ಯೆಯೇನೂ ಇಲ್ಲ. ಆದರೆ ಇಂದು...
ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಹಿತ್ಯೇತರ ವಲಯದ ಸಾಧಕರನ್ನು ಅಧ್ಯಕ್ಷರನ್ನಾಗಿಸುವ ಉದ್ದೇಶದ ಪರಾಮರ್ಶೆ ಕನ್ನಡ ನಾಡಿನ ಸಾಹಿತ್ಯ ವಲಯದಲ್ಲಿ ಚರ್ಚೆಗೆ, ವಿವಾದಕ್ಕೆ ಗ್ರಾಸವಾಗಿದೆ. ಈ ಬಗ್ಗೆ ಮಂಡ್ಯ ಜಿಲ್ಲೆಯ ಪ್ರಜ್ಞಾವಂತ ಜನರು ಏನಂತಾರೆ?...
ಕನ್ನಡ ಅಂದ್ರೆ ನಮ್ಮ ತಾಯಿ ಇದ್ದ ಹಾಗೆ. ತಾಯ್ನುಡಿಯ ಹೆಸರಲ್ಲಿ ಏನೆಲ್ಲಾ, ಎಷ್ಟೆಲ್ಲಾ ಅನಾಚಾರಗಳು ನಡೆಯುತ್ತಿವೆ. ಸ್ವಾರ್ಥ ಸಾಧನೆಗೆ ಸಾಹಿತ್ಯ ಸಮ್ಮೇಳನವೇ ಬೇಕೇ? ಸಾಹಿತಿಗಳ ಸಮ್ಮೇಳನದಲ್ಲಿ ಸಾಹಿತ್ಯೇತರರಿಗೇನು ಕೆಲಸ? ಇವರಿಗೆ ಬುದ್ಧಿ ಹೇಳುವವರು...
ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ತಯಾರಿಗಳು ಭರದಿಂದ ಆರಂಭವಾಗಿದ್ದರೂ ಇನ್ನೂ ಸಮ್ಮೇಳನಾಧ್ಯಕ್ಷರ ಆಯ್ಕೆ ನಡೆದಿಲ್ಲವಾದ ಕಾರಣ ಸಮ್ಮೇಳನಾಧ್ಯಕ್ಷರು ಯಾರಾಗಬಹುದು, ಯಾರಾಗಬೇಕು ಎಂಬ ಬಗ್ಗೆ ನಾಡು ಕುತೂಹಲದಿಂದ ಎದುರು ನೋಡುತ್ತಿದೆ,...
ಯಾರದೋ ಪ್ರತಿಷ್ಠೆ, ಇನ್ಯಾರದೋ ರಾಜಕೀಯ ಬೇಳೆ ಬೇಯಿಸಲಿಕ್ಕೆ ನಾಡು ನುಡಿಯ ಹೆಸರಲ್ಲಿ ಅವಕಾಶವಿರಬಾರದು. ಸಾಹಿತ್ಯ ಪರಿಷತ್ತನ್ನು ಮತ್ತು ಕನ್ನಡವನ್ನು ಕಟ್ಟಿ ಬೆಳೆಸಿದವರು ಇಂತಹ ಹುಚ್ಚಾಟಗಳಿಗೊಂದು ಕೊನೆ ಹಾಡಬೇಕಿದೆ.
ಮಂಡ್ಯದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ...