ಪತ್ರಿಕೆಯೊಂದರ ಸಂದರ್ಶನದಲ್ಲಿ ಕಸಾಪ ಅಧ್ಯಕ್ಷ ಮಹೇಶ್ ಜೋಶಿಯವರು "26 ಮಠಾಧೀಶರು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಗೆ ಮನವಿ ಸಲ್ಲಿಸಿದ್ದಾರೆ" ಎಂದು ಹೇಳಿದ್ದಾರೆ. ಇವರಾಗಿಯೇ ಆಮಂತ್ರಿಸಿದ್ದಾರೋ ಅಥವಾ ಮಠಮಾನ್ಯಗಳೇ ಆಸಕ್ತಿ ವಹಿಸಿವೆಯೇ ಎಂಬುದು ಕನ್ನಡಿಗರಿಗೆ ಅರ್ಥವಾಗದ ಸಂಗತಿಯೇನಲ್ಲ....
ಕಸಾಪಕ್ಕೆ ಸಾಹಿತಿಯಲ್ಲದವರು ಅಧ್ಯಕ್ಷರಾಗುವುದು ಹೊಸದೇನಲ್ಲ. ಆದರೆ ಸಾಹಿತ್ಯ ಸಮ್ಮೇಳನಕ್ಕೆ ಮಾತ್ರ ಸಾಹಿತಿಗಳೇ ಅಧ್ಯಕ್ಷರಾಗುವುದು ಮುಂದುವರಿದಿತ್ತು. ಈಗ ಕಸಾಪ ಅಧ್ಯಕ್ಷ ಜೋಶಿಯವರು ಆ ಸಂಪ್ರದಾಯವನ್ನೂ ಮುರಿಯಲು ಹೊರಟಿದ್ದಾರೆ. ಸಾಹಿತ್ಯ ಸಮ್ಮೇಳನಕ್ಕೆ ಬೇರೆ ಬೇರೆ ಕ್ಷೇತ್ರದ...