ಮಂಡ್ಯ ಜನ ಒರಟರಂತೆ ಕಂಡರೂ, ಸಹಾಯ ಸ್ಮರಿಸುವ ಹೃದಯವಂತರು. ನಾಡಿಗೆ ಕೃಷಿ ಮೂಲಕ ಅನ್ನ ಕೊಡುವ ಅನ್ನದಾತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಅಭಿವೃದ್ಧಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ...
ಹಣದ ವಿಷಯಕ್ಕೆ ಸಂಬಂಧಿಸಿದ ವಿವಾದದಿಂದಾಗಿ ಯುವಕನೊಬ್ಬನನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ನಾಗಮಂಗಲ ತಾಲೂಕಿನ ಜಿ ಬೊಮ್ಮನಹಳ್ಳಿ ಗ್ರಾಮದಲ್ಲಿ ಯುವಕನನ್ನು ಧ್ವಜಸ್ಥಂಭಕ್ಕೆ ಕಟ್ಟಿ...
ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ 19 ಮಂದಿ ವಿರುದ್ಧ ಮಂಡ್ಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತನಿಖೆ ಆರಂಭಿಸಿದ್ದಾರೆ.
ಫೆಬ್ರವರಿ 12ರಂದು ಮಂಡ್ಯ ಜಿಲ್ಲೆಯ ಯುವತಿ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದರು....
ಮಂಡ್ಯದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಐವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ.
ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ಕಾರು ಮತ್ತು ಟಿಪ್ಪರ್...
ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಮಿಕಲ್ ಸ್ಪೋಟಗೊಂಡಿದ್ದು, ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಘಟನೆಗೆ ಆಡಳಿತ ಮಂಡಳಿಯ ಬೇಜವಾಬ್ದಾರಿಯೇ ಕಾರಣವೆಂದು ಆರೋಪಿಸಲಾಗಿದೆ.
ಗುರುವಾರ ಸ್ಪೋಟ ಸಂಭವಿಸಿದ್ದು,...