ಸಮಾನತೆ, ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ಪ್ರತಿಪಾದಿಸುವ ಭಾರತೀಯ ಸಂವಿಧಾನವು ಪ್ರತಿಯೊಬ್ಬ ಪ್ರಜೆಯ ಬದುಕಿಗೆ ದಾರಿದೀಪವಾಗಿದೆ. ಸಂವಿಧಾನವನ್ನು ಕೇವಲ ಓದಿ ಗೌರವಿಸುವುದಷ್ಟೇ ಅಲ್ಲದೆ, ಅದರ ಆಶಯಗಳನ್ನು ಆಳವಾಗಿ ಅರಿತು...
ಯಾವುದೇ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಸಂಬಂಧಪಟ್ಟ ತಹಸೀಲ್ದಾರ್ ಮತ್ತು ಎಸಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ...
ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಕಾಮಗಾರಿಯ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಗೌಡ ಅವರು, ಕೆಡಿಪಿ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಅಧಿಕಾರಿಯನ್ನು...
"ನಾನು ಕ್ರೀಡಾಭಿಮಾನಿಯೇ ಹೊರತು ಕ್ರೀಡಾಪಟುವಲ್ಲ. ಆದರೆ, ನಮ್ಮ ಜಿಲ್ಲೆಯ ಕೀರ್ತಿಗಾಗಿ ಸಹಕಾರ ನೀಡಲು ನಾನು ಸದಾ ಸಿದ್ಧನಿದ್ದೇನೆ. ಮಂಡ್ಯ ಜಿಲ್ಲೆಯಲ್ಲಿ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಬೇಕು ಅದಕ್ಕಾಗಿ ನಾವೆಲ್ಲರೂ ಶ್ರಮಿಸೋಣ"...
ಮಂಡ್ಯ ನಗರದಲ್ಲಿನ ಮಿಮ್ಸ್ (ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಗೆ ಸೇರಿದ ಜಾಗದ ಒತ್ತುವರಿ ತೆರವುಗೊಳಿಸಲು ಎಲ್ಲಾ ಆಯಾಮಗಳಲ್ಲಿಯೂ ಕೆಲಸ ಮಾಡಿ. ಒತ್ತುವರಿದಾರರಿಗೆ ಬದಲಿ ನಿವೇಶನ ನೀಡಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾ...