ಮಂಡ್ಯದಲ್ಲಿ ಡಿಸೆಂಬರ್ 20ರಿಂದ ಮೂರು ದಿನಗಳ ಕಾಲ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆಗೆ ಮಾಂಸಾಹಾರ ನೀಡಬೇಕೆಂದು ಆಗ್ರಹಿಸಿ ಮಂಡ್ಯ ಜಿಲ್ಲೆಯ ಹಲವಾರು ಸಂಘಟನೆಗಳು ನಾನಾ ರೀತಿಯಲ್ಲಿ ವಿಭಿನ್ನ...
ಬಂಧನಕ್ಕೊಳಗಾಗಿ ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿದ್ದ ಆತನ ತಂದೆಯನ್ನೂ ಪೊಲೀಸರು ಬಂಧಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಮಧುಸೂದನ್ ಎಂಬಾತನನ್ನು ಪೊಲೀಸರು ಈ ಹಿಂದೆಯೇ...
ಮಾಂಸಾಹಾರಿಗಳು ಹಿಂಸೆಯ ಪರವಲ್ಲ; ಸಸ್ಯಾಹಾರಿಗಳು ಅಹಿಂಸಾವಾದಿಗಳಲ್ಲ. ಆಹಾರ ಬೇರೆ ಹಿಂಸೆಯ ಪರಿಕಲ್ಪನೆ ಬೇರೆ.
ಇದು ಆಗಬೇಕಿತ್ತು. ಇದು ಕೇವಲ ಸಾಹಿತ್ಯ ಸಮ್ಮೇಳನದ ಮೆನುವಿನ ಪ್ರಶ್ನೆಯಲ್ಲ. ಸಾಹಿತ್ಯ ಸಮ್ಮೇಳನದಲ್ಲಿ ಮಾಂಸದೂಟದ ಬಗೆಗೆ ಏನನ್ನೂ ಮಾತನಾಡದಿದ್ದರೆ...
ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಅಧ್ಯಕ್ಷ ಮಹೇಶ್ ಜೋಶಿ ನೀಡಿದ್ದ ಆಹಾರ ತಾರತಮ್ಯದ ಹೇಳಿಕೆ ಮಂಡ್ಯದಲ್ಲಿ ಪ್ರತಿರೋಧದ ಕಿಡಿಹೊತ್ತಿಸಿದೆ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಲಾಗಿದೆ ಎಂಬ ಜೋಶಿ ಹೇಳಿಕೆಯನ್ನು ಖಂಡಿಸಿ, ಸಮ್ಮೇಳನದಲ್ಲಿ...