ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರವನ್ನೂ ನೀಡಬೇಕೆಂದು ಆಹಾರ ಸಂರಕ್ಷಣಾ ಜನಜಾಗೃತಿ ಅಭಿಯಾನ ಸಮಿತಿ ಒತ್ತಾಯಿಸಿದೆ. ಮಂಡ್ಯದ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರಿಗೆ ಹಕ್ಕೊತ್ತಾಯ ಪತ್ರ...
ರಾಜ್ಯೋತ್ಸವದ ದಿನ ಓದುವ ಮಕ್ಕಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರೆ ಸಾಲುವುದಿಲ್ಲ, ಅವರ ಮುಂದಿನ ಓದಿಗೆ ಸಂಘ ಸಂಸ್ಥೆಗಳು ನೆರವಾಗಬೇಕು ಎಂದು ಶ್ರೀರಂಗಪಟ್ಟಣದ ಶ್ರೀರಂಗನಾಯಕಿ ಸ್ತ್ರೀ ಸಮಾಜದ ಅಧ್ಯಕ್ಷೆ ಆಶಾಲತಾ ಪುಟ್ಟೆಗೌಡ ಕರೆ...
ಭಾವನೆ, ಸಂಸ್ಕೃತಿ, ಇತಿಹಾಸದ ಮಿಶ್ರಣವೇ ಕನ್ನಡ. ಕರ್ನಾಟಕದ ಇತಿಹಾಸವೇ ಕನ್ನಡವಾಗಿದೆ ಎಂದು ಮೈಸೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಈ ಸಿ ನಿಂಗರಾಜೇಗೌಡ ಅಭಿಪ್ರಾಯಪಟ್ಟರು.
ಮಂಡ್ಯ ನಗರದ ಗಾಂಧಿಭವನದಲ್ಲಿ ಭಾನುವಾರದಂದು ಡಾ.ಜೀಶಂಪ ಸಾಹಿತ್ಯ...
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಮಂಡ್ಯ ಜನರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. 'ಮಂಡ್ಯ ಜನರು ನರಸತ್ತವರು. ಮಂಡ್ಯದವರು ಕೈಗೆ ಬಳೆತೊಟ್ಟುಕೊಳ್ಳಬೇಡಿ' ಎಂದು...
ಸಮ್ಮೇಳನದ ಅಧ್ಯಕ್ಷಗಿರಿಯನ್ನು ಮಠಾಧೀಶರಿಗೆ ನೀಡಿದರೆ ಬಲಿಷ್ಠ ಜಾತಿಯವರಿಗೆ ಮಾತ್ರ ಅವಕಾಶ ಸಿಗುತ್ತದೆ. ಸಾಹಿತಿಗಳನ್ನು ಹೊರತುಪಡಿಸಿ ಇಂಥವರಿಗೆ ಅವಕಾಶ ಮಾಡಲೇಬಾರದು. ಮಠದ ಹೆಸರಲ್ಲಿ ತಿಂಗಳು, ತಿಂಗಳು ಪತ್ರಿಕೆ ಬರುತ್ತೆ ಅಂತ ಇವರೆಲ್ಲ ಸಾಹಿತಿಗಳಾಗುತ್ತಾರಾ?
ಸಾಹಿತ್ಯೇತರರು...