ಮಂಡ್ಯ | ಶಾಲೆಯಲ್ಲಿ ಮೊಟ್ಟೆ ವಿತರಣೆಗೆ ವಿರೋಧ; ಮಕ್ಕಳನ್ನು ಶಾಲೆ ಬಿಡಿಸುವ ಬೆದರಿಕೆ

ಸರ್ಕಾರಿ ಶಾಲೆಯಲ್ಲಿ ಮಧ್ಯಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ಮಾಡುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದು, ಊಟದಲ್ಲಿ ಮೊಟ್ಟೆ ಕೊಟ್ಟರೆ, ಮಕ್ಕಳನ್ನು ಶಾಲೆ ಬಿಡಿಸುವುದಾಗಿ ಬೆದರಿಕೆ ಹಾಕಿರುವ ಘಟನೆ ಮಂಡ್ಯ ಜಿಲ್ಲೆಯ ಆಲಕೆರೆಯಲ್ಲಿ ನಡೆದಿದೆ. ಮಕ್ಕಳಿಗೆ...

ಮಂಡ್ಯ | ದೇವನಹಳ್ಳಿ ರೈತ-ಹೋರಾಟಗಾರರ ಮೇಲೆ ಸರ್ಕಾರದ ದರ್ಪ ಖಂಡಿಸಿ ಪ್ರತಿಭಟನೆ

ದೇವನಹಳ್ಳಿಯಲ್ಲಿ ರೈತರು ಮತ್ತು ರಾಜ್ಯದ ಚಳವಳಿ ಮುಂದಾಳುಗಳ ಮೇಲೆ ನಡೆದ, ಪೊಲೀಸ್ ದಬ್ಬಾಳಿಕೆ, ಬಂಧನ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮಂಡ್ಯದಲ್ಲಿ ಪ್ರಗತಿಪರ ಸಂಘಟನೆಗಳು ಹಾಗೂ ನಾಗರಿಕರು ಪ್ರತಿಭಟನೆ...

ಮಂಡ್ಯ | ಎಲೆಚಾಕನಹಳ್ಳಿಯಲ್ಲಿ ಉದ್ವಿಗ್ನತೆ; ಜೀವಭಯದಲ್ಲಿ ದಲಿತರು

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಕತ್ತರಘಟ್ಟದಲ್ಲಿ ದಲಿತ ಯುವಕನನ್ನು ಜೀವಂತವಾಗಿ ಸುಟ್ಟುಹಾಕಿಲಾದ ದುರಂತ ಘಟನೆ ಮಾಸುವ ಮುನ್ನವೇ ಮಂಡ್ಯ ಜಿಲ್ಲೆಯ ಮತ್ತೊಂದು ಗ್ರಾಮದಲ್ಲಿ ಜಾತಿ ದೌರ್ಜನ್ಯದ ಉದ್ವಿಗ್ನತೆ ಹೆಚ್ಚಾಗಿದೆ. ಮಂಡ್ಯ ತಾಲೂಕಿನ ಎಲೆಚಾಕನಹಳ್ಳಿ ಗ್ರಾಮದಲ್ಲಿ...

ಮಂಡ್ಯ | ಗಾರ್ಮೆಂಟ್ಸ್ ನೌಕರರಿದ್ದ ಆಟೋ ಪಲ್ಟಿ; ಹಲವರಿಗೆ ಗಾಯ

ಗಾರ್ಮೆಂಟ್ಸ್‌ ಕಾರ್ಮಿಕರು ಗಾರ್ಮೆಂಟ್ಸ್‌ನಲ್ಲಿ ಕೆಲಸ ಮುಗಿಸಿ, ತಮ್ಮೂರಿಗೆ ಮರಳುತ್ತಿದ್ದಾಗ ಆಟೋ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿರುವ ಶಾಹಿ ಎಕ್ಸ್‌ಪೋರ್ಟ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ...

ಮಂಡ್ಯ | ನಾಲ್ವಡಿ ಅರಸರನ್ನು ನಾವು ಸದಾ ಸ್ಮರಿಸಬೇಕು: ಸಿಎಂ ಸಿದ್ದರಾಮಯ್ಯ

ಮಂಡ್ಯ ಜನ ಒರಟರಂತೆ ಕಂಡರೂ, ಸಹಾಯ ಸ್ಮರಿಸುವ ಹೃದಯವಂತರು. ನಾಡಿಗೆ ಕೃಷಿ ಮೂಲಕ ಅನ್ನ ಕೊಡುವ ಅನ್ನದಾತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಅಭಿವೃದ್ಧಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ...

ಜನಪ್ರಿಯ

ಮೈಸೂರಿನಲ್ಲಿ ಮೂರು ಹೊಸ ಕನ್ನಡ ಕಿರುಚಿತ್ರಗಳಿಗೆ ಮುಹೂರ್ತ

ರೋಲಿಂಗ್ ಮೀಡಿಯಾ ಹೌಸ್, ಮೈಸೂರು ಫಿಲ್ಮ್ ಇನ್ಸ್ಟಿಟ್ಯೂಟ್ ಹಾಗೂ ಎಂ.ಟಿ.ಜಿ ಪ್ರೊಡಕ್ಷನ್ಸ್...

ಹಾವೇರಿ |ಕಬ್ಬಿನ ರಿಕವರಿಯಲ್ಲಿ ಮೋಸ ತಡೆಗಟ್ಟಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆಗೆ ಆಗ್ರಹ

ಹಾವೇರಿ ಜಿಲ್ಲೆಯ ಮೂರು ಸಕ್ಕರೆ ಕಾರ್ಖಾನೆಗಳು ಸಕ್ಕರೆ ಪ್ರಮಾಣದ ಪರೀಕ್ಷೆ ಮಾಡುವ...

“ಮಂಡ್ಯ ಜಿಲ್ಲೆ । ಮದ್ದೂರಿನ ಕೊಲ್ಲಿ ವೃತ್ತದ ಬಳಿ ಹರಿಯುವ ಶಿಂಷಾ ನದಿ ಇಂದು ತನ್ನ ಅಸ್ತಿತ್ವಕ್ಕಾಗಿಯೇ ಹೋರಾಡುತ್ತಿದೆ.”

ಮಂಡ್ಯ ಜಿಲ್ಲೆ, ಮದ್ದೂರಿನ ಕೊಲ್ಲಿ ವೃತ್ತದ ಬಳಿ ಹರಿಯುವ, ಜೀವನದಿಯೆಂದೇ ಕರೆಯಿಸಿಕೊಳ್ಳುವ...

ಮ್ಯಾನ್ಮಾರ್‌ನಲ್ಲಿ ಸೇನೆಯ ಭೀಕರ ವೈಮಾನಿಕ ದಾಳಿ: ಮಕ್ಕಳು ಸೇರಿ 70ಕ್ಕೂ ಹೆಚ್ಚು ಮಂದಿ ಬಲಿ

ಮ್ಯಾನ್ಮಾರ್‌ನಲ್ಲಿ ಅಲ್ಲಿನ ಸೇನೆಯು ಎರಡು ಪ್ರತ್ಯೇಕ ದಿನಗಳಲ್ಲಿ ನಡೆಸಿದ ಭೀಕರ ವೈಮಾನಿಕ...

Tag: Mandya