ಕೇರಳದ ವಯನಾಡಿನ ಭೂಕುಸಿತದಲ್ಲಿ ಮಂಡ್ಯ ಜಿಲ್ಲೆ, ಕೆಆರ್‌ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಕುಟುಂಬ ಸಿಲುಕಿಕೊಂಡಿದೆ. ಈ ಪೈಕಿ ಇಬ್ಬರು ಮೃತಪಟ್ಟಿದ್ದು, ಮೂವರು ಅಪಾಯಕ್ಕೆ ಸಿಲುಕಿದ್ದಾರೆ.
ಜಗದೀಶ್ ಮತ್ತು ಕುಳ್ಳಮ್ಮ ದಂಪತಿ ಪುತ್ರಿ ಝಾನ್ಸಿರಾಣಿ, ಅಳಿಯ...
ಮಂಡ್ಯ ಪಟ್ಟಣದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಜನಪರ ಸಂಘಟನೆಗಳು ಕೆ.ಆರ್.ಎಸ್ ಅಣೆಕಟ್ಟೆಯ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ...
ಕೃಷ್ಣರಾಜಪೇಟೆ ಮತ ಹಾಕಿ ಎಂದು ಮನೆ ಮನೆ ಸುತ್ತುತ್ತಾರೆ. ನಾವು ಮತ ಹಾಕುತ್ತೇವೆಂದರೆ, ದೂರದಿಂದ ಬರುವವರಿಗೆ ಸರಿಯಾಗಿ ವಾಹನದ ವ್ಯವಸ್ಥೆಯೇ ಇಲ್ಲದಾಗಿದೆ. ಅಭ್ಯರ್ಥಿಗಳು ಅಬ್ಬರದ ಪ್ರಚಾರಗಳು, ಭಾಷಣಗಳು ಅವರವರ ಪಕ್ಷದ ಕರಪತ್ರಗಳು ಹಾಗೂ ಪ್ರಣಾಳಿಕೆಯನ್ನು...
ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಬಾರದು ಎಂದು ಜೆಡಿಎಸ್ ಕಾರ್ಯಕರ್ತರು ಸಿಪಿಐಎಂ ಕಾರ್ಯಕರ್ತನಿಗೆ ಬೆದರಿಕೆ ಹಾಕಿರುವ ಪ್ರಕರಣ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಬಳಿ ನಡೆದಿದೆ.
ಕೆ.ಎಂ.ದೊಡ್ಡಿ ಬಳಿಯ ಅಣ್ಣೂರು ಗ್ರಾಮದಲ್ಲಿನ ಸಿಪಿಐಎಂ ಕಾರ್ಯಕರ್ತ ಹನುಮೇಶ್...
ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರು ಈವರೆಗೂ ನಮ್ಮ ಪರವಾಗಿ ಪ್ರಚಾರಕ್ಕೆ ಬಂದಿಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅಸಮಾಧಾನ ಹೊರಹಾಕಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ...