ಸಾಧನೆಗೆ ಯಾವುದೂ ಕೂಡ ಅಡ್ಡಿಯಾಗಬಾರದು. ಬದುಕಿನಲ್ಲಿ ಸಾಧಿಸುವ ಗುರಿಯೊಂದೇ ಮುಖ್ಯ. ಅನ್ಷಕರಸ್ಥ ಕೂಡ ತನ್ನದೇ ಆದ ಕ್ಷೇತ್ರದಲ್ಲಿ ಸಾಧಿಸಿ ತೋರಿಸಿದ ಉದಾಹರಣೆಗಳಿವೆ. ಸಾಧಿಸುವ ಮೊದಲು ತನ್ನಲ್ಲಿರುವ ಕೀಳರಿಮೆಯನ್ನು ದೂರ ಮಾಡಬೇಕು. ಹಾಗಾಗಿ ಪ್ರತಿಯೊಬ್ಬ...
ಮಂಗಳೂರು ತಾಲೂಕಿನ ಗುರುಪುರದ ಮಾಣಿಬೆಟ್ಟುಗುತ್ತಿನ ಎದುರು ಗದ್ದೆಯಲ್ಲಿ ಏಪ್ರಿಲ್ 12ರಂದು ನಡೆಯಲಿರುವ ದ್ವಿತೀಯ ವರ್ಷದ ಮೂಳೂರು- ಅಡ್ಡೂರು ಜೋಡುಕರೆ ಕಂಬಳೋತ್ಸವಕ್ಕೆ ಭರದ ಸಿದ್ಧತೆ ನಡೆದಿದೆ. ದ.ಕ. ಜಿಲ್ಲೆಯ ಕೊನೆಯ ಹೊನಲು ಬೆಳಕಿನ ಕಂಬಳವನ್ನು...
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಾಮುಕ ಪುಂಡನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಆರೋಪಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮಂಗಳೂರು ಬಳಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳದಿಂದ ಮಂಗಳೂರಿಗೆ ತೆರಳುತ್ತಿದ್ದ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ನೀಡಲಾಗಿದ್ದ ಆಹಾರ ಸೇವಿಸಿ ಸುಮಾರು 45 ಕೈದಿಗಳು ಅಸ್ವಸ್ಥರಾಗಿದ್ದಾರೆ. ಅವರಿಗೆ ಫೈಡ್ ಪಾಯಿಸನ್ ಆಗಿದೆ ಎಂದು ಹೇಳಲಾಗಿದೆ. ಅಸ್ವಸ್ಥರಾಗಿರುವ ವಿಚಾರಣಾಧೀನ ಕೈದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ....