ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಜೀವರಾಜ್ ಅವರ ಪ್ರಮಾಣವಚನ ಸ್ವೀಕಾರದಲ್ಲಿ ಯಾವುದೇ ಉದ್ದೇಶಪೂರ್ವಕ ವಿಳಂಬವಾಗಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ಬುಧವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಮತ್ತು ಕಾನೂನಿನ...
ಕ್ರೇನ್ ವಾಹನವು ದ್ವಿಚಕ್ರ ವಾಹನದ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ತಾಲೂಕಿನ ಬೆಳಾಲು ಪೇಟೆಯಲ್ಲಿ ನಡೆದಿದೆ.
ಮೃತರನ್ನು ತಾಲೂಕಿನ ಬಳಂಜ ಗ್ರಾಮದ ನಿವಾಸಿ ಜಯ ಮೇಸ್ತ್ರಿ...
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮೇಲ್ತೆನೆ ದೇರಳಕಟ್ಟೆ ಇದರ ಸಹಯೋಗದಲ್ಲಿ ಮುಡಿಪು ನಂದರಪದವಿನ ಎಸ್.ಕೆ ಸಭಾಂಗಣದಲ್ಲಿ ಮಂಗಳವಾರ ನಡೆದ ಉಳ್ಳಾಲ ತಾಲೂಕು 3ನೇ ಬ್ಯಾರಿ ಸಾಹಿತ್ಯ ಸಮ್ಮೇಳನವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಭವ್ಯವಾಗಿ...
ರಾಜ್ಯದಲ್ಲಿ ನಗರಗಳ ಸಮಗ್ರ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ (ಹಂತ–2) ಅಡಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ 25 ಕಾಮಗಾರಿಗಳಿಗೆ ₹200 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು...
ನವಮಂಗಳೂರು ಬಂದರಿಗೆ ಶನಿವಾರ ಆಗಮಿಸಿದ್ದ ಸೆವೆನ್ ಸೀಸ್ ಮರೈನರ್ ಐಶಾರಾಮಿ ಹಡಗಿನಲ್ಲಿ ಬಂದ ನೂರಾರು ವಿದೇಶಿ ಪ್ರವಾಸಿಗರು ಪಿಲಿಕುಳದ ಗುತ್ತುಮನೆ ಹಾಗೂ ಕುಶಲಕರ್ಮಿ ಗ್ರಾಮಕ್ಕೆ ಭೇಟಿ ನೀಡಿ ಸಾಂಸ್ಕೃತಿಕ ಪರಂಪರೆಯನ್ನು ಆಸ್ವಾದಿಸಿದರು.
ಪಿಲಿಕುಳ ಅಭಿವೃದ್ಧಿ...