ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ...
ಯಕ್ಷಗಾನ ಹಲವು ಕಲೆಗಳಿಂದ ಪೋಷಿತಗೊಂಡು ರೂಪುಗೊಂಡ ಶ್ರೇಷ್ಠವಾದ ಸಂಪದ್ಭರಿತ ಕಲೆಯಾದರೂ ಕಲಾವಿದರ ಬದುಕು ಮಾತ್ರ ಕಷ್ಟದಲ್ಲಿಯೇ ಇದೆ. ಬಹಳಷ್ಟು ಕಲಾವಿದರಿಗೆ ನಾನು ಮಾಸಾಶನ ಕೊಡುತ್ತಾ ಬಂದಿದ್ದೇನೆ. ಸರಕಾರ ವಿಸ್ತೃತ ಯೋಜನೆಯನ್ನು ಕಲಾವಿದರಿಗೆ ಆರ್ಥಿಕ...
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ಬಸ್ಸು ನಿಲ್ದಾಣದಿಂದ ವಯಾ ಪಿವಿಎಸ್- ಮಲ್ಲಿಕಟ್ಟೆ- ಕುಡುಪು- ವಾಮಂಜೂರು- ಉಳಾಯಿಬೆಟ್ಟು ಮಾರ್ಗವಾಗಿ ಮೂಡುಜಪ್ಪುಗೆ ನೂತನ ಬಸ್ ಗುರುವಾರ ಪ್ರಾರಂಭಗೊಂಡಿತು.
ನಗರದ ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದಲ್ಲಿ ಶಾಸಕ ಡಾ.ಭರತ್ ಶೆಟ್ಟಿ...
ಮಂಗಳೂರು ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು ತ್ವರಿತವಾಗಿ ನೀಡಲು ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...
ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು ತನ್ನ...