ಮಣಿಪುರ ವಿಧಾನಸಭೆ ಅಧಿವೇಶನ ಪ್ರಾರಂಭ; ಬಿಜೆಪಿಯ 7 ಸೇರಿ ಒಟ್ಟು 10 ಕುಕಿ ಶಾಸಕರು ಗೈರು

ಮಣಿಪುರ ವಿಧಾನ ಸಭೆ ಅಧಿವೇಶನ ಬುಧವಾರ ಆರಂಭವಾಗಿದ್ದು, ಈ ಮುಂಗಾರು ಅಧಿವೇಶನಕ್ಕೆ ಭದ್ರತೆಯ ದೃಷ್ಟಿಯಿಂದ ಬಿಜೆಪಿಯ 7 ಸೇರಿ ಒಟ್ಟು 10 ಕುಕಿ ಶಾಸಕರು ಗೈರು ಹಾಜರಾಗಿದ್ದಾರೆ. ರಾಜ್ಯದಲ್ಲಿ ಆದಿವಾಸಿಗಳಿಗೆ ಪ್ರತ್ಯೇಕ ಆಡಳಿತ...

ಮಣಿಪುರ ಹಿಂಸಾಚಾರ | ಮೊದಲ ಬಾರಿ ಸಿಎಂ ಬಿರೇನ್ ಸಿಂಗ್ ಭೇಟಿ ಮಾಡಿದ ಮೋದಿ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿದೆ....

ಮಣಿಪುರ | ಕಣ್ಣುಮುಚ್ಚಿಸಿ, ಕೈಗಳನ್ನು ಕಟ್ಟಿ ಗುಂಡಿಕ್ಕಿ ವ್ಯಕ್ತಿ ಹತ್ಯೆ; ಹೊಣೆ ಹೊತ್ತ ನಿಷೇಧಿತ ಸಂಘಟನೆ

ಮಣಿಪುರ ಹಿಂಸಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನನ್ನು ಅಮಾನುಷವಾಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಶನಿವಾರದಂದು ಲ್ಯಾಮ್ಲೈನ್ ​​ಪೊಲೀಸ್ ಠಾಣೆ ವ್ಯಾಪ್ತಿಯ ಟೆಕ್ಚಾಮ್‌ನಲ್ಲಿ ಈ ಘಟನೆ...

ಮಣಿಪುರ ಹಿಂಸಾಚಾರ | ಶಂಕಿತ ಬಂಡುಕೋರರ ಹೊಂಚುದಾಳಿ; ಸಿಆರ್‌ಪಿಎಫ್ ಯೋಧ ಹುತಾತ್ಮ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಬಂಡುಕೋರರು ನಡೆಸಿದ ಹೊಂಚುದಾಳಿಯಿಂದಾಗಿ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ರಾಜ್ಯ ಪೊಲೀಸರೊಂದಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನ ಯೋಧ ಗಸ್ತು ತಿರುಗುತ್ತಿದ್ದಾಗ ಶಂಕಿತ ಬಂಡುಕೋರರು ದಾಳಿ...

ಟ್ರಂಪ್ ಮೇಲೆ ಗುಂಡಿನ ದಾಳಿ: ಸ್ನೇಹಿತನ ಬಗ್ಗೆ ಕಳವಳಗೊಂಡಿದ್ದೇನೆ ಎಂದ ಮೋದಿಗೆ ನೆಟ್ಟಿಗರ ಪಾಠ

ಅಮೆರಿಕ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಟ್ರಂಪ್ ಮೇಲೆ ದಾಳಿ...

ಜನಪ್ರಿಯ

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ ಪ್ರತಿಮೆ ತಲುಪಿದ ರೋಚಕ ಇತಿಹಾಸ!

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ...

ಭದ್ರಾವತಿ | ಜುಗಾರಿ ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

ಭದ್ರಾವತಿ ಅಕ್ರಮ ಇಸ್ಪೀಟು, ತೂರಾ ಬಿಲ್ಲೆ ಜುಗಾರಿ ಅಡ್ಡೆ ಮಾಹಿತಿ ನೀಡಿದಕ್ಕೆ...

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ...

ಶಿವಮೊಗ್ಗ | ಸೂಡಾ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ನೇಮಕ

ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಸಿ.ಜಿ. ಮಧುಸೂದನ್...

Tag: Manipur Violence