‘ಕಠಿಣ ಆದೇಶಕ್ಕೆ ಆಹ್ವಾನ ನೀಡದಿರಿ’: ಮಣಿಪುರ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಮನೆ ಕಳೆದುಕೊಂಡು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವವರ ಪರಿಸ್ಥಿತಿ ಕುರಿತು ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಶಿಬಿರಗಳಲ್ಲಿ ಸಂಭವಿಸಿರುವ 25 ಅಸಹಜ ಸಾವುಗಳು ಹಾಗೂ ಲೈಂಗಿಕ ದೌರ್ಜನ್ಯ...

ಎನ್‌ಆರ್‌ಸಿ ಜಾರಿಗೆ ಪಟ್ಟು: ಮಣಿಪುರದಲ್ಲಿ ಜನಗಣತಿ ಪ್ರಕ್ರಿಯೆ ಮುಂದೂಡಿಕೆ

'ರಾಷ್ಟ್ರೀಯ ಪೌರತ್ವ ನೋಂದಣಿ' (ಎನ್‌ಆರ್‌ಸಿ) ಪ್ರಕ್ರಿಯೆಯನ್ನು ಮೊದಲು ನಡೆಸಬೇಕು ಎಂಬ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಮಣಿಪುರದಲ್ಲಿ ಮಂಗಳವಾರದಿಂದ (ಸೆಪ್ಟೆಂಬರ್ 1) ಆರಂಭವಾಗಬೇಕಿದ್ದ ಜನಗಣತಿ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯವು...

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಕಾಂಗ್‌ಪೊಕ್ಪಿಯಲ್ಲಿ ಇಬ್ಬರ ಹತ್ಯೆ, ಓರ್ವನಿಗೆ ಗುಂಡೇಟು

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಇಂದು (ಆ.31) ಬೆಳಗ್ಗೆ ಶಂಕಿತ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಗ್ರಾಮಸ್ಥರು ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಯಲ್ಲಿ 35 ವರ್ಷದ...

ಡಾಬಾದಲ್ಲಿ ಪಾತ್ರೆ ತೊಳೆಯುತ್ತಿದ್ದ ಮಣಿಪುರದ ರಿಶಿಕಾಂತ್‌ ಸಿಂಗ್‌ಗೆ ಕಾಮನ್‌ವೆಲ್ತ್ ಬೆಳ್ಳಿ ಪದಕದ ಗರಿ

ಬಡತನ ಹಾಗೂ ಕಷ್ಟದ ದಿನಗಳನ್ನು ಮೆಟ್ಟಿ ನಿಂತು ಛಲದಿಂದ ಸಾಧನೆ ಮಾಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎನ್ನುವುದಕ್ಕೆ ಮಣಿಪುರದ ವೇಟ್‌ಲಿಫ್ಟರ್ ರಿಶಿಕಾಂತ್ ಸಿಂಗ್ ಚನಂಬಮ್ ಅತ್ಯುತ್ತಮ ಉದಾಹರಣೆ. ಒಂದು ಕಾಲದಲ್ಲಿ ರಸ್ತೆಬದಿಯ ಡಾಬಾದಲ್ಲಿ...

ಈ ದಿನ ಸಂಪಾದಕೀಯ | ಮೋದಿ ದೋಣಿ ವಿಹಾರ ಮತ್ತು ಹೊತ್ತಿ ಉರಿಯುತ್ತಿರುವ ಮಣಿಪುರ

ರೋಮ್ ಹತ್ತಿ ಉರಿಯುತ್ತಿರುವಾಗ ದೊರೆ ನೀರೋ ಪಿಟೀಲ್ ಬಾರಿಸುತ್ತಿದ್ದನಂತೆ. ಅದೇ ರೀತಿ ಮೋದಿ, ಮಣಿಪುರ ಹತ್ತಿ ಉರಿಯುತ್ತಿದ್ದರೂ, ಹೂಗ್ಲಿ ನದಿಯಲ್ಲಿ ದೋಣಿ ವಿಹಾರದಲ್ಲಿ ಮೈಮರೆತು, ಫೋಟೋ ಶೂಟ್ ಮಾಡಿ, ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಏಪ್ರಿಲ್...

ಜನಪ್ರಿಯ

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

Tag: Manipur