ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ದಿಂದ ಸ್ಥಳಾಂತರಗೊಂಡ 50 ಸಾವಿರಕ್ಕೂ ಹೆಚ್ಚು ಜನರು ಪ್ರಸ್ತುತ ರಾಜ್ಯಾದ್ಯಂತವಿರುವ 349 ಪರಿಹಾರ ಶಿಬಿರಗಳಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂದು ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಡಾ....
ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರ ರಾಜ್ಯದಲ್ಲಿ ಪದೇ ಪದೇ ಇಂಟರ್ನೆಟ್ ಸ್ಥಗಿತಗೊಳಿಸುವುದರ ವಿರುದ್ಧ ಇಬ್ಬರು ಮಣಿಪುರ ನಿವಾಸಿಗಳು ಸಲ್ಲಿಸಿದ್ದ ಮನವಿಯ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಹೈಕೋರ್ಟ್ ಈಗಾಗಲೇ ಇದೇ ರೀತಿಯ...
ಮಣಿಪುರದಲ್ಲಿ ಮೇ 3ರಿಂದ ಹೇರಲಾಗಿರುವ ಅನಿರ್ದಿಷ್ಟಾವಧಿ ಇಂಟರ್‌ನೆಟ್ ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ.
ರಾಜ್ಯದಲ್ಲಿ ಪರಿಸ್ಥಿತಿ ತಿಳಿಯಾಗಿದ್ದರೂ ದ್ವೇಷಮಯ ವಾತಾವರಣ ನಿಯಂತ್ರಣಕ್ಕೆ ಬಂದಿದ್ದರೂ ರಾಜ್ಯಾದ್ಯಂತ ಇಂಟರ್‌ನೆಟ್ ನಿಷೇಧ ಆದೇಶವನ್ನು ಮಣಿಪುರ ಸರ್ಕಾರ...
ಇದುವರೆಗೆ ಮಣಿಪುರ ಹಿಂಸಾಚಾರದಲ್ಲಿ ಕಸಿದುಕೊಳ್ಳಲಾದ 789 ಶಸ್ತ್ರಾಸ್ತ್ರ ವಶ
ಎಸ್‌ಟಿ ಸ್ಥಾನಮಾನ ಸಂಬಂಧ ಮೇಟಿ, ಕುಕಿ ಸಮುದಾಯಗಳ ನಡುವೆ ಘರ್ಷಣೆ
ಮಣಿಪುರ ಹಿಂಸಾಚಾರ ಘಟನೆಗಳು ಇನ್ನೂ ವರದಿಯಾಗುತ್ತಿವೆ. ಈ ಹಿನ್ನೆಲೆ ಪ್ರದೇಶದಲ್ಲಿ ಅಂತರ್ಜಾಲ ಸೇವೆ ಸ್ಥಗಿತವನ್ನು...
ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಕೊನೆಗೊಳಿಸಬೇಕೆಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯುಕ್ತ ವೊಲ್ಕರ್ ಟರ್ಕ್ ಪ್ರಸ್ತಾಪಿಸಿದ್ದಾರೆ.
ಜಾಗತಿಕ ಮಾನವಹಕ್ಕುಗಳ ಘೋಷಣೆಗೆ 75 ವರ್ಷಗಳು ತುಂಬಿರುವ ಸಂದರ್ಭದಲ್ಲಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಈ ಸಂದರ್ಭದಲ್ಲಿ ಮಣಿಪುರದ...