"ಬಿಜೆಪಿ ಪ್ರದರ್ಶಿಸುತ್ತಿರುವುದು ರಾಜಕೀಯ ನಾಟಕವೆಂದೇ ನಾವು ನೋಡುತ್ತೇವೆ. ಈ ಬಿರೇನ್ ಸಿಂಗ್ ಕೆಳಗಿಳಿದರೆ ಮತ್ತೊಬ್ಬ ಬಿರೇನ್ ಸಿಂಗ್ ಶೀಘ್ರದಲ್ಲೇ ಅಧಿಕಾರಕ್ಕೆ ಏರುತ್ತಾರೆ" ಎನ್ನುತ್ತಾರೆ ಕುಕಿ ಸಮುದಾಯದ ಗ್ರೇಸ್.
ಮಣಿಪುರ ಸಿಎಂ ಬಿರೇನ್ ಸಿಂಗ್ ಕೊನೆಗೂ...
ಒಂದೂವರೆ ವರ್ಷದಿಂದ ಜನಾಂಗೀಯ ಹಿಂಸಾಚಾರದಲ್ಲಿ ಬೇಯುತ್ತಿರುವ ಮಣಿಪುರದ ಇತ್ತೀಚಿನ ಸುದ್ದಿಯೆಂದರೆ, ಕೇಂದ್ರ ಸರ್ಕಾರದ ಮಾಜಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ರಾಜ್ಯದ ಹೊಸ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಆದರೆ, ಮಣಿಪುರ ಇನ್ನೂ...
ಮಣಿಪುರದಲ್ಲಿ ಹಚ್ಚಲಾಗಿರುವ ಜನಾಂಗೀಯ ದ್ವೇಷದ ಬೆಂಕಿ ಧಗಧಗಿಸುತ್ತಲೇ ಇದೆ. ಶುಕ್ರವಾರ ಸಂಜೆ ಜೀರಿ ನದಿಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳ ಶವಗಳು ತೇಲಿವೆ.
ಜೀರಿಬಮ್‌ನಲ್ಲಿ ಕಳೆದ ಸೋಮವಾರದಿಂದ ನಾಪತ್ತೆಯಾಗಿರುವ ಒಂದೇ ಕುಟುಂಬದ ಆರು...
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಕುಕಿ-ಜೋ ಬಂಡುಕೋರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘರ್ಷಣೆಯಲ್ಲಿ 10 ಮಂದಿ ಕುಕಿ ಬಂಡುಕೋರರನ್ನು ಸಿಆರ್‌ಪಿಎಫ್ ಹತ್ಯೆಗೈದಿದೆ. ಜಿಲ್ಲೆಯಲ್ಲಿ ನಿಷೇಧಾಜ್ಞೆ...
ಕಳೆದ ಒಂದೂವರೆ ವರ್ಷದಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಶಾಂತಿ ನೆಲೆಸುತ್ತಿತ್ತು. ಗಲಭೆ, ಘರ್ಷಣೆಗಳು ಕಡಿಮೆಯಾಗಿದ್ದವು. ಆದರೆ, ಇದೀಗ, ಎರಡು ದಿನಗಳಿಂದ ಮತ್ತೆ ಹಿಂಸಾಚಾರ ನಡೆಯುತ್ತಿದ್ದು, ಇಬ್ಬರು...