ಮಣಿಪುರಕ್ಕೆ ಮೋದಿ ಭೇಟಿ?; ಹಲವು ನಿರೀಕ್ಷೆಯಲ್ಲಿ ಕಣಿವೆ- ಗುಡ್ಡಗಾಡು

ಹಿಂಸಾಚಾರ ಶುರುವಾಗಿ 79 ದಿನಗಳವರೆಗೂ ಮೋದಿ ಮಾತನಾಡಿರಲಿಲ್ಲ. ಕುಕಿ ಮಹಿಳೆಯರ ಬೆತ್ತಲೆ ಮೆರವಣಿಗೆಯ ವಿಡಿಯೊ ವೈರಲ್ ಆದ ಬಳಿಕ ಇಡೀ ದೇಶವೇ ಮಣಿಪುರಕ್ಕೆ ಸಂಬಂಧಿಸಿದಂತೆ ಮಾತನಾಡಲು ಶುರುಮಾಡಿತ್ತು. ಆಗ ಪ್ರತಿಕ್ರಿಯಿಸಿದ್ದ ಮೋದಿ ರಾಜಕೀಯ...

ವಿಮಾನ ದುರಂತ; ಮಣಿಪುರ ಯುವತಿಯ ಶವಸಾಗಣೆಗೆ ಕೊನೆಗೂ ಸಿಕ್ಕಿತು ‘ದಾರಿ’!

ಏರ್‌ ಇಂಡಿಯಾ 171 ವಿಮಾನ ದುರಂತದಲ್ಲಿ ಸಾವಿಗೀಡಾದ ಮಣಿಪುರದ ಕುಕಿ ಯುವತಿಯ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸುವುದು ಹೇಗೆಂಬುದಕ್ಕೆ ಕೊನೆಗೂ 'ದಾರಿ' ಸಿಕ್ಕಿದೆ! ಮಣಿಪುರ ಜನಾಂಗೀಯ ಸಂಘರ್ಷದಿಂದಾಗಿ ಇಡೀ ರಾಜ್ಯವು ಗುಡ್ಡಗಾಡು ಮತ್ತು ಕಣಿವೆಯಾಗಿ ಇಬ್ಭಾಗವಾಗಿದ್ದು, ಕುಕಿಗಳ...

ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮಣಿಪುರ ಯುವತಿಯರ ಸಾವು; ಶವ ಸಾಗಿಸುವುದೇ ಸವಾಲು: ಕಾರಣ?

ಮೈತೇಯಿ ಯುವತಿ ನ್ಗಾಂಥೋಯ್ ಅವರ ಮೃತದೇಹವನ್ನು ಸ್ಥಳಾಂತರಿಸುವುದು ಕಷ್ಟವೇನಲ್ಲ. ಯಾಕೆಂದರೆ ಆಕೆಯ ಕುಟುಂಬಸ್ಥರು ಮೈತೇಯಿ ಪ್ರಾಬಲ್ಯದ ತೌಬಲ್ ಜಿಲ್ಲೆಯಲ್ಲೇ ಇದ್ದಾರೆ. ಈಗ ಕಷ್ಟವೆನಿಸುತ್ತಿರುವುದು ಸಿಂಗ್ಸನ್ ಅವರ ಶವ ವರ್ಗಾವಣೆ! ಜನಾಂಗೀಯ ಸಂಘರ್ಷದಿಂದಾಗಿ ಇಬ್ಭಾಗವಾಗಿರುವ ಮಣಿಪುರದಲ್ಲಿ...

ಮಣಿಪುರದಲ್ಲಿ ಹಿಂಸಾಚಾರ ಸೃಷ್ಟಿಸುತ್ತಿರುವ ‘ಆರಂಬೈ ತೆಂಗೋಲ್’ ಹುಟ್ಟಿದ್ದು ಹೇಗೆ?

ಕಪ್ಪು ಬಣ್ಣದ ಶರ್ಟ್ ಮೇಲೆ ಮೂರು ಕುದುರೆಗಳ ಚಿತ್ರ ಮತ್ತು ಅಶ್ವವನ್ನೇರಿದವರ ಕೈಯಲ್ಲಿ ಬಿಲ್ಲುಬಾಣ, ಕತ್ತಿ- ಈ ರೀತಿಯ ಗುರುತು ಹೊತ್ತ ಸಮವಸ್ತ್ರದಲ್ಲಿ ಮಣಿಪುರದ ಇಂಫಾಲ ಕಣಿವೆ ಭಾಗದಲ್ಲಿ ತಿರುಗುವ ಯಾವುದೇ ಹುಡುಗರನ್ನು...

ಮಣಿಪುರ ಹಿಂಸಾಚಾರಕ್ಕೆ 2 ವರ್ಷ; ನಿಲ್ಲದ ಸಂಘರ್ಷ

ಕುಕಿ ಝೋ ಸಮುದಾಯವು ಕಾಂಗ್‌ಪೋಕ್ಪಿ ಜಿಲ್ಲೆಯ ಸದರ್ ಹಿಲ್ಸ್‌ನಲ್ಲಿ 'ಸಪರೇಷನ್ ಡೇ' ಆಚರಿಸಿದೆ. ಮತ್ತೊಂದೆಡೆ ಮೈತೇಯಿ ಪೀಪಲ್ಸ್‌ ಕಾನ್ಫರೆನ್ಸ್ ಕೂಡ ನಡೆದಿದೆ ಮೈತೇಯಿ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಕೊಡುವ ನಿರ್ಧಾರವನ್ನು ಮಣಿಪುರ ಹೈಕೋರ್ಟ್...

ಜನಪ್ರಿಯ

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ...

Tag: Manipur