ಕಳೆದೊಂದು ವರ್ಷದಿಂದ ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿರುವ ಮಣಿಪುರದಲ್ಲಿ ಇನ್ನೂ ಶಾಂತಿ ನೆಲೆಸಿಲ್ಲ. ಮೈಥೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಘರ್ಷಣೆ ನಡೆಯುತ್ತಿದ್ದು, ಕುಕಿ ಸಮುದಾಯದ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿವೆ. ಘರ್ಷಣೆ ಪೀಡಿತ...
ಕೆಲವೊಂದಿಷ್ಟು ತಿಂಗಳ ಕಾಲ ಸಂಘರ್ಷವಿಲ್ಲದಿದ್ದರೂ ಬೂದಿ ಮುಚ್ಚಿದ ಕೆಂಡದಂತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಶಾಂತಿಸ್ಥಾಪನೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಹಿಂಸೆಗೆ ತಿರುಗಿದ ಹಿನ್ನೆಲೆ ಮುಂಜಾಗ್ರತೆ ಕ್ರಮವಾಗಿ ರಾಜ್ಯದಾದ್ಯಂತ ಇಂಟರ್‌ನೆಟ್ ಸಂಪರ್ಕ...
ಮಣಿಪುರ ವಿಧಾನ ಸಭೆ ಅಧಿವೇಶನ ಬುಧವಾರ ಆರಂಭವಾಗಿದ್ದು, ಈ ಮುಂಗಾರು ಅಧಿವೇಶನಕ್ಕೆ ಭದ್ರತೆಯ ದೃಷ್ಟಿಯಿಂದ ಬಿಜೆಪಿಯ 7 ಸೇರಿ ಒಟ್ಟು 10 ಕುಕಿ ಶಾಸಕರು ಗೈರು ಹಾಜರಾಗಿದ್ದಾರೆ. ರಾಜ್ಯದಲ್ಲಿ ಆದಿವಾಸಿಗಳಿಗೆ ಪ್ರತ್ಯೇಕ ಆಡಳಿತ...
ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ.
ಕಳೆದ ವರ್ಷ ಮೇ ತಿಂಗಳಿನಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿದೆ....
ಮಣಿಪುರ ಹಿಂಸಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನನ್ನು ಅಮಾನುಷವಾಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಶನಿವಾರದಂದು ಲ್ಯಾಮ್ಲೈನ್ ಪೊಲೀಸ್ ಠಾಣೆ ವ್ಯಾಪ್ತಿಯ ಟೆಕ್ಚಾಮ್‌ನಲ್ಲಿ ಈ ಘಟನೆ...