ನಿರಂತರ ಮಳೆಯಿಂದಾಗಿ ಎರಡು ಪ್ರಮುಖ ನದಿಗಳ ಅಡೆಕಟ್ಟುಗಳು ಒಡೆದಿದ್ದು, ಮಣಿಪುರದ ಇಂಫಾಲ್ ಪಶ್ಚಿಮ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳಲ್ಲಿ ಹಲವಾರು ಸ್ಥಳಗಳಲ್ಲಿ ಪ್ರವಾಹ ಉಂಟಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಎಲ್ಲಾ...
ಜೂನ್ 27ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣದಲ್ಲಿ ಮಣಿಪುರ ಹಿಂಸಾಚಾರದ ವಿಚಾರವನ್ನು ಪ್ರಸ್ತಾಪ ಮಾಡದಿರುವುದನ್ನು ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ (ಎಂಪಿಸಿಸಿ)...
ಅಧಿಕ ಭದ್ರತಾ ಪಡೆ ನಿಯೋಜನೆ ಮಾಡಿರುವುದರ ಮತ್ತು ರಾಜ್ಯದ ಕಣಿವೆ ಜಿಲ್ಲೆಗಳ ಗಡಿಯಲ್ಲಿ ಕಾವಲು ಕಾಯುತ್ತಿದ್ದ ಗ್ರಾಮ ಸ್ವಯಂಸೇವಕರ ಬಂಧನದ ವಿರುದ್ಧ ಹಿಂಸಾಚಾರ ಪೀಡಿತ ಮಣಿಪುರದ ಹಲವು ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ.
ಇಂಫಾಲ್‌ನಲ್ಲಿ,...
ಮಣಿಪುರದಲ್ಲಿ ಒಂದು ವರ್ಷದಿಂದ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದು ಮಣಿಪುರದ ಭದ್ರತಾ ಪರಿಸ್ಥಿತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಪರಿಶೀಲಿಸಲಿದ್ದಾರೆ.
ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಇತರ...
ಮಣಿಪುರದಲ್ಲಿ ಕಳೆದ ವರ್ಷ ಆರಂಭವಾದ ಬುಡಕಟ್ಟು ಜನಾಂಗಗಳ ನಡುವಿನ ಹಿಂಸಾಚಾರವು ಇನ್ನೂ ಕೂಡಾ ಕೊನೆಯಾಗಿಲ್ಲ. ಹ್ಮಾರ್-ಕುಕಿ-ಜೋಮಿ ಬುಡಕಟ್ಟು ಜನಾಂಗದವರು ನಡೆಸುತ್ತಿದ್ದ ನಾಲ್ಕು ಅಂಗಡಿಗಳಿಗೆ ಬೆಂಕಿ ಹಚ್ಚಿದ ನಂತರ ಈಗ ಜಿರಿಬಾಮ್‌ನಲ್ಲಿ ಹೊಸ ಉದ್ವಿಗ್ನತೆ...