ಮಣಿಪುರ| 47 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಕಾಂಗ್ರೆಸ್ ಒತ್ತಾಯ

ಮಣಿಪುರದ 47 ಮತಗಟ್ಟೆಗಳಲ್ಲಿ ಬೂತ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಈಶಾನ್ಯ ರಾಜ್ಯದ ಎರಡು ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಒಟ್ಟು 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಒತ್ತಾಯಿಸಿದೆ. ಸಂಘರ್ಷ ಪೀಡಿತ...

ಮೊದಲ ಹಂತದ ಮತದಾನ | ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಮನೆಯಲ್ಲಿ ಬಾಂಬ್ ಪತ್ತೆ, ಮಣಿಪುರದಲ್ಲೂ ಹಿಂಸಾಚಾರ

2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಹಿಂಸಾಚಾರ ಉಂಟಾಗಿದೆ. ಪಶ್ಚಿಮ ಬಂಗಾಳದ ಬಿಜೆಪಿ ನಾಯಕನೊಬ್ಬನ ಮನೆಯಿಂದ ಜೀವಂತ ಬಾಂಬ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ದಿನ್ಹಾಟಾದಲ್ಲಿರುವ...

ಇಂಫಾಲ| ಮಣಿಪುರವನ್ನು ವಿಭಜಿಸಲು ಪಿತೂರಿ ಮಾಡಲಾಗುತ್ತಿದೆ ಎಂದ ಅಮಿತ್ ಶಾ!

ಮಣಿಪುರದ ಜನರನ್ನು ವಿಭಜಿಸಲು ಪಿತೂರಿ ಮಾಡಲಾಗುತ್ತಿದೆ, ಆದರೆ ಬಿಜೆಪಿ ರಾಜ್ಯದ ವಿಭಜನೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಹೇಳಿದರು. ಮಣಿಪುರದಲ್ಲಿ ಬಿಜೆಪಿಯ ಅಭ್ಯರ್ಥಿ ತೌನೊಜಮ್ ಬಸಂತ...

ಮಣಿಪುರ ಹಿಂಸಾಚಾರ| ಸಶಸ್ತ್ರ ಗುಂಪುಗಳ ನಡುವೆ ಗುಂಡಿನ ಚಕಮಕಿ: ಇಬ್ಬರ ಹತ್ಯೆ

ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಶನಿವಾರ ಎರಡು ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಾಂಗ್‌ಪೊಕ್ಪಿ ಜಿಲ್ಲೆಯ ಗಡಿಗೆ ಸಮೀಪವಿರುವ...

ಲೋಕಸಭೆ ಚುನಾವಣೆ| ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಇಬ್ಬರಿಗೆ ಗಾಯ

ಸುಮಾರು ಒಂದು ತಿಂಗಳುಗಳ ಕಾಲ ಯಾವುದೇ ಹಿಂಸಾಚಾರ ವರದಿಯಾಗದ ಮಣಿಪುರದಲ್ಲಿ ಈಗ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಶುಕ್ರವಾರ ಎರಡು ಸಶಸ್ತ್ರ ಗುಂಪುಗಳ ನಡುವೆ ಹೊಸ ಗುಂಡಿನ ಚಕಮಕಿ ನಡೆದಿದ್ದು...

ಜನಪ್ರಿಯ

ಬೆಳಗಾವಿ : ದಯಾನಂದ ಮಾದರರ ರಾಗರಸಗೀತೆ ಕೃತಿ ಲೋಕಾರ್ಪಣೆ

ಬೆಳಗಾವಿ ನಗರದಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ಗೋಕಾವಿ ಗೆಳೆಯರ ಬಳಗ...

ನಿರ್ಲಕ್ಷ್ಯಕ್ಕೆ ಗುರಿಯಾಗಿ ದುಸ್ಥಿತಿಗೆ ಬಿದ್ದ ರಾಜ್ಯ ಹೆದ್ದಾರಿ; ಶಾಸಕರ ವಿರುದ್ಧ ಸಾರ್ವಜನಿಕರ ಆಕ್ರೋಶ

ಕಲಬುರಗಿ ಜಿಲ್ಲೆಯ ರಾಜ್ಯ ಹೆದ್ದಾರಿ 125, ಶಹಾಬಾದ್ ತಾಲೂಕಿನಿಂದ ಜೇವರ್ಗಿಯ ರಾಷ್ಟ್ರೀಯ...

ಕಲಬುರಗಿ | ಬೆಳೆ ಹಾನಿ: ಎಕರೆಗೆ 25 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಿ ಎಐಕೆಕೆಎಂಎಸ್‌ ಪ್ರತಿಭಟನೆ

ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಕೂಡಲೇ ಪರಿಹಾರವನ್ನು ಬಿಡುಗಡೆ...

ನಟ ಶಿವಣ್ಣನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು

ಸಹ ನಟಿಯ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕಾಮಿಡಿ...

Tag: Manipur

Download Eedina App Android / iOS

X