ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ತೇರನಾ, ಧನೆಗಾಂವ ಸೇರಿದಂತೆ ಇನ್ನಿತರ ಆಣೆಕಟ್ಟು ಭರ್ತಿಯಾಗಿದ್ದು, ಸದರಿ ಜಲಾಶಯಗಳಿಂದ ಮಾಂಜ್ರಾ ನದಿಗೆ ಆ.16 ರಂದು ಮಧ್ಯಾಹ್ನ ನೀರು ಹರಿಸುತ್ತಿರುವ ಬಗ್ಗೆ ಮುನ್ಸೂಚನೆ ಬಂದಿದ್ದ ಹಿನ್ನೆಲೆಯಲ್ಲಿ...
ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿದ ಮಳೆಗೆ ಜಿಲ್ಲೆಯ ಹಳ್ಳ-ಕೊಳ್ಳ, ಕೆರೆಗಳು ಮೈದುಂಬಿ ಹರಿಯುತ್ತಿವೆ.
ಮಾಂಜ್ರಾ ನದಿ ಒಳಹರಿವು ಹೆಚ್ಚಿದ್ದು, ನದಿಪಾತ್ರದ ಗ್ರಾಮಗಳ ಜನರಲ್ಲಿ ಆತಂಕ ಮೂಡಿಸಿದೆ. ನದಿ ಸುತ್ತಲಿನ ಗ್ರಾಮಗಳಾದ ಕೌಠಾ(ಬಿ),...