ಬೀದರ್ | ಮಾಂಜ್ರಾ ನದಿಯಲ್ಲಿ ಈಜಲು ಹೋದ ಯುವಕ ಸಾವು : 2 ದಿನಗಳ ನಂತರ ಶವ ಪತ್ತೆ

ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿ ನೀರುಪಾಲಾದ ಯುವಕ ಸಾವನ್ನಪ್ಪಿದ್ದು, ಎರಡು ದಿನಗಳ ನಂತರ ಸೋಮವಾರ ಬೆಳಗ್ಗೆ ಶವ ಪತ್ತೆಯಾಗಿದೆ. ಬಳತ (ಬಿ) ಗ್ರಾಮದ ಯುವರಾಜ ಅನೀಲ...

ಬೀದರ್ | ಸಿಗದ ನದಿಪಾಲಾದ ಯುವಕನ ಸುಳಿವು: ಗ್ರಾಮಸ್ಥರಿಂದ ದಿಢೀರ್ ಪ್ರತಿಭಟನೆ

ಎರಡು ದಿನ ಶೋಧಕಾರ್ಯ ನಡೆಸಿದರೂ ಮಾಂಜ್ರಾ ನದಿಯಲ್ಲಿ ಈಜಲು ಹೋದ ಯುವಕನ ಪತ್ತೆಯಾಗದ ಹಿನ್ನೆಲೆ ಗ್ರಾಮಸ್ಥರು ಜಿಲ್ಲಾಡಳಿತ ವಿರುದ್ಧ ದಿಢೀರನೆ ಪ್ರತಿಭಟನೆ ನಡೆಸಿದರು ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಸ್ನೇಹಿತರೊಂದಿಗೆ...

ಬೀದರ್‌ | ಈಜಲು ಹೋದ ಯುವಕ ನೀರುಪಾಲು : ಸಿಗದ ಸುಳಿವು, ಮುಂದುವರೆದ ಶೋಧಕಾರ್ಯ

ಮಾಂಜ್ರಾ ನದಿಯಲ್ಲಿ ಈಜಲು ಹೋದ ಯುವಕನ ಪತ್ತೆಗಾಗಿ ಎರಡನೇ ದಿನವೂ ಶೋಧಕಾರ್ಯ ಮುಂದುವರೆಯಿತು. ಶೋಧ ನಡೆಸುತ್ತಿದ್ದರೂ ಇಲ್ಲಿಯವರೆಗೆ ಯುವಕ ಪತ್ತೆಯಾಗಿಲ್ಲ. ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿ...

ಬೀದರ್‌ | ತಗ್ಗದ ಮಾಂಜ್ರಾ ಪ್ರವಾಹ : ನಿಟ್ಟೂರ(ಬಿ) ಸೇತುವೆ ಮುಳುಗಡೆ; ಸಂಚಾರ ಸ್ಥಗಿತ

ಜಿಲ್ಲಾದ್ಯಂತ ನಿನ್ನೆಯಿಂದ ಮಳೆ ಬಿಡುವು ಕೊಟ್ಟಿದ್ದರಿಂದ ರೈತಾಪಿ ವರ್ಗ ಒಂದಿಷ್ಟು ನಿಟ್ಟುಸಿರು ಬಿಟ್ಟರೂ ಪ್ರವಾಹ ಮಾತ್ರ ಇನ್ನೂ ತಗ್ಗಿಲ್ಲ. ಮಾಂಜ್ರಾ ನದಿ ಪಾತ್ರದ ಗ್ರಾಮಗಳ ಜನರ ಮೊಗದಲ್ಲಿ ನೆರೆ ಭೀತಿಯ ಛಾಯೆ ಆವರಿಸಿದೆ. ಮಹಾರಾಷ್ಟ್ರದ...

ಮಹಾರಾಷ್ಟ್ರದಿಂದ ಮಾಂಜ್ರಾ ನದಿಗೆ ನೀರು ಬಿಡುಗಡೆಯ ಮುನ್ಸೂಚನೆ : ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆ

ಮಹಾರಾಷ್ಟ್ರದ ಲಾತೂರ್‌ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ತೇರನಾ, ಧನೆಗಾಂವ ಸೇರಿದಂತೆ ಇನ್ನಿತರ ಆಣೆಕಟ್ಟು ಭರ್ತಿಯಾಗಿದ್ದು, ಸದರಿ ಜಲಾಶಯಗಳಿಂದ ಮಾಂಜ್ರಾ ನದಿಗೆ ಆ.16 ರಂದು ಮಧ್ಯಾಹ್ನ ನೀರು ಹರಿಸುತ್ತಿರುವ ಬಗ್ಗೆ ಮುನ್ಸೂಚನೆ ಬಂದಿದ್ದ ಹಿನ್ನೆಲೆಯಲ್ಲಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Manjra river