ಸುಪ್ರೀಂ ಕೋರ್ಟ್‌ನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ರನ್ನು ಶ್ಲಾಘಿಸಿದ ಕೇಂದ್ರ ಸರ್ಕಾರ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು 1991ರಲ್ಲಿ ಆರ್ಥಿಕ ಉದಾರೀಕರಣ ಮತ್ತು ಭಾರತೀಯ ಆರ್ಥಿಕತೆ ಮುಕ್ತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕಾಗಿ ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್ ಮತ್ತು ಆಗಿನ ಹಣಕಾಸು ಸಚಿವರಾಗಿದ್ದ ಮನಮೋಹನ್...

ಈ ದಿನ ಸಂಪಾದಕೀಯ | ಮರೆಯಲಾರದ, ಮರೆಯಬಾರದ ಮನಮೋಹನ ಈ ಸಿಂಗ್

ಮನಮೋಹನ್ ಸಿಂಗ್ ಎಂದೂ ಅಧಿಕಾರ ಚಲಾಯಿಸಲಿಲ್ಲ, ಹಣ ಮಾಡಲಿಲ್ಲ, ಪ್ರಚಾರ ಬಯಸಲಿಲ್ಲ, ಪ್ರತಿಷ್ಠೆ-ಪರಾಕ್ರಮ ತೋರಲಿಲ್ಲ. ಆಗಿದ್ದೆಲ್ಲ ನನ್ನಿಂದ, ನಾನು ಅನ್ನಲಿಲ್ಲ. ಅಪರೂಪದ ಅರ್ಥಶಾಸ್ತ್ರಜ್ಞನಾಗಿದ್ದರೂ ಅಹಂ ತೋರಲಿಲ್ಲ. ಇಂತಹ ಸರಳ ಸಜ್ಜನನನ್ನು ಭಾರತದ ರಾಜಕಾರಣ...

ಎನ್‌ಕೌಂಟರ್‌ ಪ್ರಕರಣದಲ್ಲಿ ಮೋದಿಯನ್ನು ಸಿಲುಕಿಸಲು ಸಿಬಿಐ ಒತ್ತಡವಿತ್ತು: ಅಮಿತ್‌ ಶಾ

ವಿಚಾರಣೆಯ ವೇಳೆ ಮೋದಿ ಹೆಸರು ಹೇಳುವಂತೆ ನನ್ನ ಮೇಲೆ ಸಿಬಿಐ ತೀವ್ರ ಒತ್ತಡ ಹಾಕಲಾಗಿತ್ತುರಾಹುಲ್ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳುವುದನ್ನು ಬಿಟ್ಟು ವಿನಾಕಾರಣ ಆರೋಪ ಮಾಡ್ತಿದಾರೆಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಗುಜರಾತ್‌ನಲ್ಲಿ ನಡೆದ...

ಜನಪ್ರಿಯ

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಮೊದಲ ಮಹಿಳಾ ಸಂಸದೆಯನ್ನು ಆಯ್ಕೆ ಮಾಡುವ ಅವಕಾಶ ನಮ್ಮ ಮುಂದಿದೆ | ಭಾರತಿ ಶಂಕರ್

ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮೂಲಕ ಸುಮಾರು 42,000 ಠೇವಣಿದಾರರಿಗೆ ವಂಚನೆಯಾಗಿರುವುದು...

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿಎಂ ಸಿದ್ದರಾಮಯ್ಯ

"ನರೇಂದ್ರ ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಭಾರತೀಯರಲ್ಲಿ ಭ್ರಮೆ ಹುಟ್ಟಿಸಿದ್ದು ಬಿಟ್ಟರೆ...

ಬೀದರ್‌ ಲೋಕಸಭಾ | ಮುಗಿದ ನಾಮಪತ್ರ ಭರಾಟೆ, ಶುರುವಾಗಿ ಮತಬೇಟೆ

ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಮುಕ್ತಾಯವಾಗಿದೆ. ಬೀದರ್‌ ಲೋಕಸಭಾ ಕ್ಷೇತ್ರದ...

ದಾವಣಗೆರೆ | ಹೆಗಡೆ ನಗರಕ್ಕೆ ಪಕ್ಷೇತರ ಅಭ್ಯರ್ಥಿ ವಿನಯ್ ಕುಮಾರ್ ಭೇಟಿ; ಸಮಸ್ಯೆಗಳ ಅನಾವರಣ

ದಾವಣಗೆರೆ ನಗರದ ರಿಂಗ್ ರಸ್ತೆಯಲ್ಲಿ ವಾಸವಿದ್ದ ನೂರಾರು ಕುಟುಂಬಗಳನ್ನು ಒಕ್ಕಲೆಬ್ಬಿಸಿ, ತಾಲೂಕಿನ...

Tag: Manmohan Singh