ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ | 30,602 ಮತಗಟ್ಟೆ; 4 ಲಕ್ಷ ಅಧಿಕಾರಿಗಳಿಂದ ಕರ್ತವ್ಯ: ಚುನಾವಣಾ ಆಯೋಗ

ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲ ಸಿದ್ಧತೆ ಮಾಡಲಾಗಿದ್ದು, 14 ಕ್ಷೇತ್ರಗಳ 30,602 ಮತಗಟ್ಟೆಗಳಲ್ಲಿ 4 ಲಕ್ಷ ಮತಗಟ್ಟೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ರಾಜ್ಯದ ಮುಖ್ಯ...

ರಾಜ್ಯದಲ್ಲಿ 5.37 ಕೋಟಿ ಮತದಾರರು: ಅಂತಿಮ ಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದ್ದು, ರಾಜ್ಯದಲ್ಲಿ 5.37 ಕೋಟಿ ಮತದಾರರು ಇರುವುದಾಗಿ ತಿಳಿಸಿದೆ.ಕರ್ನಾಟಕ ರಾಜ್ಯದ ಅಂತಿಮ ಮತದಾರರ ಪಟ್ಟಿ-2024 ಬಿಡುಗಡೆಯಾಗಿದ್ದು, 17,937...

ಈ ಬಾರಿಯ ಚುನಾವಣೆಗೆ ಹೊಸ ಇವಿಎಂ, ವಿವಿಪ್ಯಾಟ್ ಬಳಕೆ : ಮನೋಜ್ ಕುಮಾರ್​ ಮೀನಾ

ಈ ಬಾರಿ ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿಗಳ ಭಾವಚಿತ್ರ; ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶನೀತಿ ಸಂಹಿತೆ ಜಾರಿ; ರಾಜಕಾರಣಿಗಳು ಸರ್ಕಾರಿ ಕಾರ್ಯಕ್ರಮ ಆಯೋಜಿಸುವಂತಿಲ್ಲ: ಮನೋಜ್ ಕುಮಾರ್​ ಮೀನಾಇಂದಿನಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಲಿದೆ. ಮೇ...

ಜನಪ್ರಿಯ

ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ ತನಿಖೆ ಸ್ವಾಗತಿಸುವೆ: ಜಿ.ಟಿ.ದೇವೇಗೌಡ

'ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣ ನನ್ನ ಗಮನಕ್ಕೆ...

ನಮ್ಮ ಬಗ್ಗೆ ನಿರ್ಲಕ್ಷ್ಯ ತೋರಿದ ಭಗವಂತ್‌ ಖೂಬಾಗೆ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ: ಕಾರಂಜಾ ಸಂತ್ರಸ್ತರು!

ಕಳೆದ ಒಂದುವರೆ ವರ್ಷಗಳಿಂದ ಪರಿಹಾರಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ಕಾರಂಜಾ ಮುಳುಗಡೆ ಸಂತ್ರಸ್ತರು...

₹3,454 ಕೋಟಿ ಬರ ಪರಿಹಾರ ಸುಪ್ರೀಂ ಕೋರ್ಟ್ ಕೊಡಿಸಿದ್ದೇ ವಿನಾ ಮೋದಿ ಕರುಣಿಸಿದ್ದಲ್ಲ!

ರಾಜ್ಯಕ್ಕೆ 3,454 ಕೋಟಿ ರುಪಾಯಿ ಬರ ಪರಿಹಾರ ಸುಪ್ರೀಮ್ ಕೋರ್ಟ್ ಕೊಡಿಸಿದ್ದೇ...

ಮುಗಿದ ದಕ್ಷಿಣದ ಹೋರಾಟ, ಎಲ್ಲರ ದೃಷ್ಟಿ ಈಗ ಉತ್ತರದತ್ತ!

ಇನ್ನು ಕರ್ನಾಟಕದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಈ ಬಾರಿ ಏನೆಲ್ಲಾ...

Tag: Manoj Kumar Meena