ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶ ಚತುರ್ಥಿ ವಿಸರ್ಜನಾ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಮುಖ್ಯ ಅತಿಥಿಯಾಗಿ ಸ್ವಾಗತಿಸಿದ್ದು, ಸಾರ್ವಜನಿಕರಲ್ಲಿ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.
ಜಿಲ್ಲೆಯ ಮಾನ್ವಿ...
ನದಿಯಲ್ಲಿ ಈಜಲು ಹೋಗಿ ಪಂಪ್‌ಸೆಟ್‌ಗೆ ಸಿಲುಕಿ ಬಾಲಕನೋರ್ವ ಮೃತಪಟ್ಟ ಘಟನೆ ಮಾನ್ವಿ ತಾಲೂಕಿನ ಚಿಕ್ಕಲ ಪರ್ವಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ವೀರೇಶ್ (14) ಮೃತ ಬಾಲಕ. ಗೆಳೆಯರ ಜೊತೆ ನದಿಗೆ ಹೋಗಿ ಈಜಾಡಲು ನೀರಿಗೆ...
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕವಿತಾಳ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ವ್ಯಾಪ್ತಿಯಲ್ಲಿ ಬೆಂಕಿ ಅವಘಡದ ಪ್ರಕರಣಗಳು ಹೆಚ್ಚುತ್ತಿದು, ಸಕಾಲಕ್ಕೆ ಅಗ್ನಿ ಶಾಮಕ ವಾಹನದ ಸಹಾಯ ಸಿಗದೇ ಬಹುತೇಕ ಬೆಂಕಿ ಪ್ರರಕಣಗಳಲ್ಲಿ ಭಾರಿ...
ಕವಿತಾಳ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸಮಾಡುತ್ತಿರುವ 'ಡಿ' ಗ್ರೂಪ್ ಕಾರ್ಮಿಕರಿಗೆ ಕಳೆದ ಐದು ತಿಂಗಳಿಂದ ವೇತನ ಪಾವತಿಸಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.
ಅವಿಭಜಿತ ಮಾನ್ವಿ ತಾಲೂಕು ವ್ಯಾಪ್ತಿಯ ವಿವಿಧ...
ಪ್ರಸಾದ ಮದ್ಲಾಪುರ ಹತ್ಯೆ ಮಾಡಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಎಂದು ಆಗ್ರಹಿಸಿ ದಲಿತ ಪರ ಸಂಘಟನೆಗಳು ಇಂದು ಮಾನ್ವಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾರ‍್ಯಾಲಿ ನಡೆಸಿದವು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಾವಿರಾರು ಮಾದಿಗ ಮತ್ತು...