ಬಡವರು, ದಲಿತರು, ಆದಿವಾಸಿಗಳು ಹಾಗೂ ಮಹಿಳೆಯರ ಪರವಾಗಿ ಹೋರಾಟಕ್ಕಿಳಿದು, ಸಶಸ್ತ್ರ ಹೋರಾಟದ ಹಾದಿ ತುಳಿದಿದ್ದವರು ಮಾವೋವಾದಿ ಹೋರಾಟಗಾರರು. ತುಳಿತಕ್ಕೊಳಗಾದ ಸಮುದಾಯಗಳ ವಿಚಾರಗಳಲ್ಲಿ ಸರ್ಕಾರಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನ ಹಾಗೂ ದಮನಗಳ ವಿರುದ್ಧ...
ಸಶಸ್ತ್ರ ಹೋರಾಟದಲ್ಲಿ ತೊಡಗಿದ್ದ ಆರು ಮಂದಿ ನಕ್ಸಲ್ ಹೋರಾಟಗಾರರು ಬುಧವಾರ ಸರ್ಕಾರದ ಎದುರು ಶರಾಗಲು ನಿರ್ಧರಿಸಿದ್ದಾರೆ. ಆ ಮೂಲಕ, ತಾವು ಮುಖ್ಯವಾಹಿನಿಗೆ ಬಂದು ಪ್ರಜಾತಾಂತ್ರಿಕವಾಗಿ ಹೋರಾಟ ಮುಂದುವರೆಸಲು ಸಜ್ಜಾಗಿದ್ದಾರೆ. ಅವರು ಮುಖ್ಯವಾಹಿನಿಗೆ ಬರುತ್ತಿರುವ...