ಪಹಲ್ಗಾಮ್ ದಾಳಿಯ ವಿರುದ್ದದ ಪ್ರತಿಕ್ರಿಯೆಯಾಗಿ ದೇವಾಲಯದಲ್ಲಿ ಕೆಲಸ ಮಾಡುವ ಮುಸ್ಲಿಮರನ್ನು ಹೊರ ಹಾಕುವಂತೆ (ಬಹಿಷ್ಕಾರ) ಹಿಂದುತ್ವವಾದಿ ಗುಂಪುಗಳು ಉತ್ತರ ಪ್ರದೇಶದ ವೃಂದಾವನದಲ್ಲಿರುವ ಪ್ರಸಿದ್ಧ ಬಂಕೆ ಬಿಹಾರಿ (ರಾಧಾ-ಕೃಷ್ಣ) ದೇವಾಲಯದ ಮೇಲೆ ಒತ್ತಡ ಹಾಕುತ್ತಿವೆ....
ಚಲಿಸುತ್ತಿದ್ದ ರೈಲಿನಲ್ಲಿ ಸಿಗರೇಟ್ ಸೇದುತ್ತಿದ್ದ ವ್ಯಕ್ತಿಯ ಮೇಲೆ ಪ್ರಯಾಣಿಕನೊಬ್ಬ ಮಾರಕಾಸ್ತ್ರದಿಂದ ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಮೃತಸರ ಮತ್ತು ನಾಂದೇಡ್ ನಡುವೆ...
ಉತ್ತರ ಪ್ರದೇಶದ ಮಥುರಾದ ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗಾಗಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಅಡ್ವೊಕೇಟ್ ಕಮಿಷನರ್ ನೇಮಕಕ್ಕೆ ಅಲಹಾಬಾದ್ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.
"ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಯನ್ನು...
ಉತ್ತರ ಪ್ರದೇಶ ಮಥುರಾದ ಮುಖ್ಯ ವೈದ್ಯಕೀಯ ಅಧಿಕಾರಿ ಕಚೇರಿಯ ಆವರಣದಲ್ಲಿ ಇಂದು ಬೆಳಗ್ಗೆ ಕ್ಲೋರಿನ್ ಅನಿಲ ಸೋರಿಕೆಯುಂಟಾದ ಕಾರಣ ಕನಿಷ್ಠ 10 ನರ್ಸಿಂಗ್ ವಿದ್ಯಾರ್ಥಿಗಳನ್ನು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸಿಎಂಒ ಕಚೇರಿಯ...