ತೈಲ ಬೆಲೆ ಏರಿಕೆ | ಬಿಜೆಪಿ ಪ್ರತಿಭಟನೆ ಬರೀ‌ ನಾಟಕ: ಸಚಿವ ಎಂ‌ ಬಿ ಪಾಟೀಲ್ ವಾಗ್ದಾಳಿ

ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಯನ್ನು ನಾವು ಕೇವಲ ಮೂರು ರೂಪಾಯಿ ಏರಿಸಿದ್ದೇವೆ ಅಷ್ಟೇ.‌ ಮೋದಿ ಅಧಿಕಾರಕ್ಕೆ ಬಂದ ನಂತರ ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್‌ ‌ಬೆಲೆಗಳು ಕ್ರಮವಾಗಿ 400, 38 ಮತ್ತು...

ಕೈಗಾರಿಕೆಗಳಿಗೆ ಉತ್ತೇಜನ ಎಲ್ಲ ರಾಜ್ಯಗಳಿಗೂ ಸಮಾನವಾಗಿರಲಿ:‌ ಎಚ್‌ಡಿಕೆ ಮಾತಿಗೆ ಎಂ ಬಿ ಪಾಟೀಲ್ ಸಹಮತ

ಗುಜರಾತಿನ ಸಾನಂದ್‌ನಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಘಟಕವನ್ನು ಸ್ಥಾಪಿಸುತ್ತಿರುವ ಅಮೆರಿಕ ಮೂಲದ ಮೈಕ್ರಾನ್ ಟೆಕ್ನಾಲಜಿ ಕಂಪನಿ ಸೃಷ್ಟಿಸಲಿರುವ ಪ್ರತೀ ಉದ್ಯೋಗಕ್ಕೆ ದೇಶದ ಬೊಕ್ಕಸದಿಂದ 3.20 ಕೋಟಿ ರೂ.ಗಳಷ್ಟು ಪ್ರೋತ್ಸಾಹ ಧನ ಕೊಡುತ್ತಿರುವುದು ಸರಿಯಲ್ಲ. ಈ...

ಸಚಿವರ, ಶಾಸಕರ ಮೌಲ್ಯಮಾಪನ ಇಲ್ಲ, ಸೋಲಿನ ಆತ್ಮಾವಲೋಕನ ನಡೆಯುತ್ತೆ: ಎಂ ಬಿ ಪಾಟೀಲ್‌

ಲೋಕಸಭಾ ಚುನಾವಣೆಯಲ್ಲಿ ನಾವು ರಾಜ್ಯದಲ್ಲಿ ಕನಿಷ್ಠ ಪಕ್ಷ 14 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ 9 ಸ್ಥಾನಗಳಷ್ಟೇ ಬಂದಿವೆ. ಈ ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂದು...

ಬಂಡವಾಳ ಹೂಡಿಕೆ | ಬಿಜೆಪಿ ನಾಯಕರ ಆಪಾದನೆಯಲ್ಲಿ ಹುರುಳಿಲ್ಲ: ಎಂ ಬಿ ಪಾಟೀಲ್‌

ಬಂಡವಾಳ ಹೂಡಿಕೆ ಚೆನ್ನೈಗೆ ಹೋಗಿದೆ, ಬಂಡವಾಳ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ಬಿಜೆಪಿ ನಾಯಕರ ಆಪಾದನೆಯಲ್ಲಿ ಹುರುಳಿಲ್ಲ ಎಂದು ಸಚಿವ ಎಂ ಬಿ ಪಾಟೀಲ್‌ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,...

ಜೂನ್ ಮೊದಲ ವಾರದಲ್ಲೇ ಏಕನಾಥ್‌ ಶಿಂದೆ ಸರ್ಕಾರ ಪತನ: ಎಂ ಬಿ ಪಾಟೀಲ್‌

ಲೋಕಸಭೆ ಚುನಾವಣೆಯ ಬಳಿಕ ಕರ್ನಾಟಕ ಸರಕಾರ ಉರುಳಿ ಬೀಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂದೆ ಮೊದಲು ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲಿ ಎಂದು ಬೃಹತ್ ಕೈಗಾರಿಕಾ ಸಚಿವ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: MB Patil

Download Eedina App Android / iOS

X