ಕೇರಳದ ಪತ್ರಕರ್ತೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿದ ಘಟನೆಗೆ ಸಂಬಂಧಿಸಿ, ಪತ್ರಕರ್ತೆ ನೀಡಿದ ದೂರಿನ ಮೇರೆಗೆ ನಟ, ರಾಜಕಾರಣಿ, ಮಾಜಿ ಸಂಸದ ಸುರೇಶ್ ಗೋಪಿ ವಿರುದ್ಧ ಕೇರಳ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
‘ಮೀಡಿಯಾ ವನ್ ಚಾನೆಲ್’ನ...
ಕೇರಳದ ಬಿಜೆಪಿ ಮುಖಂಡ ಹಾಗೂ ನಟ ಸುರೇಶ್ ಗೋಪಿ, ಕೋಯಿಕ್ಕೋಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಪತ್ರಕರ್ತೆಯೊಬ್ಬರ ಭುಜಕ್ಕೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ ಘಟನೆ ಶುಕ್ರವಾರ ನಡೆದಿದೆ.
ಸುರೇಶ್ ಗೋಪಿ ಮಹಿಳಾ ಪತ್ರಕರ್ತೆಯ ಹೆಗಲನ್ನು ಎರಡೆರಡು...