ಅಮೆರಿಕದ ನಿರ್ಬಂಧ ಭೀತಿ: ಇರಾನ್‌ಗೆ ಔಷಧ ಸಾಗಿಸುವ ನೇರ ವಿಮಾನ ಹಾರಾಟಕ್ಕೆ ಭಾರತ ತಡೆ

ಅಮೆರಿಕ ವಿಧಿಸಬಹುದಾದ ಆರ್ಥಿಕ ನಿರ್ಬಂಧಗಳ ಭೀತಿಯಿಂದಾಗಿ, ಇರಾನ್ ಜತೆಗಿನ ನೇರ ವಿಮಾನಗಳ ಸಂಚಾರಕ್ಕೆ ಭಾರತ ಸರ್ಕಾರ ಅನುಮತಿ ನಿರಾಕರಿಸಿದೆ. ಪರಿಣಾಮವಾಗಿ, ಇರಾನ್ ದೇಶವು ಭಾರತದಲ್ಲಿ ಈಗಾಗಲೇ ಖರೀದಿಸಿ ಸಿದ್ಧವಾಗಿಟ್ಟುಕೊಂಡಿರುವ ಜೀವ ರಕ್ಷಕ ಔಷಧಗಳನ್ನು...

ಜೆನೆರಿಕ್ ಔಷಧಗಳ ಮೇಲೆ 200% ಸುಂಕ ಘೋಷಿಸಿದ ಟ್ರಂಪ್; ಭಾರತದ ಮೇಲೂ ಭಾರೀ ಪರಿಣಾಮ

ಅಮೆರಿಕದಲ್ಲಿ ಜೆನೆರಿಕ್ ಔಷಧಗಳ ಉತ್ಪಾದನೆಯನ್ನು ಉತ್ತೇಜಿಸುವ ಮತ್ತು ದೇಶೀಯವಾಗಿ ಔಷಧ ತಯಾರಿಕಾ ಘಟಕಗಳನ್ನು ಸ್ಥಾಪಿಸುವ ಉದ್ದೇಶದಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ. ಜೊತೆಗೆ, ವಿದೇಶಗಳಿಂದ ಆಮದು ಮಾಡಿಕೊಳ್ಳುವ ಜೆನೆರಿಕ್ ಔಷಧಗಳ...

ದಾವಣಗೆರೆ | ಆಸ್ಪತ್ರೆಗಳಲ್ಲಿ ಉಚಿತ ಔಷಧ ನೀಡಿ; ಡ್ರಗ್ ಆಕ್ಷನ್ ಫೋರಮ್ ನೆರಳು ಬೀಡಿ ಕಾರ್ಮಿಕರ ಸಂಘ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆ, ಆಸ್ಪತ್ರೆಗಳಲ್ಲಿ ಎಲ್ಲರಿಗೂ ಉಚಿತವಾಗಿ, ನಿರಂತರವಾಗಿ ಗುಣಮಟ್ಟದ ಔಷಧ ದೊರೆಯುವಂತೆ ಖಾತ್ರಿಪಡಿಸುವ ಜೊತೆಗೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವನ್ನು ಸ್ವಾಯತ್ತತೆ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಸುಧಾರಣೆ...

ಗದಗ | ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಔಷಧಿ, ಇಂಜೆಕ್ಷನ್​ ಸಿಗದೆ ರೋಗಿಗಳ ಪರದಾಟ

ಚಿಕಿತ್ಸೆಗಾಗಿ ಗದಗದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳು ಈಗ ಅಕ್ಷರಶಃ ಕಂಗಾಲಾಗಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ, ಔಷಧಿ ಸಿಗುತ್ತೆಂದು ಬಂದ ರೋಗಿಗಳಿಗೆ ಇಲ್ಲಿನ ಸಿಬ್ಬಂದಿ 'ಈ ಔಷಧಿಗಳು ನಮ್ಮಲ್ಲಿ ಇಲ್ಲ'...

ಜನಪ್ರಿಯ

ಸರ್ಕಾರಿ ಯೋಜನೆಗಳ ಲಾಭ ಅರ್ಹರಿಗೆ ತಲುಪಲಿ: ಡಾ. ಯತೀಂದ್ರ

ಸರ್ಕಾರದ ವಿವಿಧ ಇಲಾಖೆಗಳ ಸೇವೆ ಮತ್ತು ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ...

ಮಂಗಳೂರು | ಶಿಲ್ಪಿ ಉಳ್ಳಾಲ ಶ್ರೀನಿವಾಸ ಮಲ್ಯ ಜನ್ಮ ದಿನಾಚರಣೆ

ಆಧುನಿಕ ಮಂಗಳೂರಿನ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಶಿಲ್ಪಿ ದಿವಂಗತ ಉಳ್ಳಾಲ...

ಮಂಗಳೂರು | ಕನ್ನಡ-ಬ್ಯಾರಿ ನಿಘಂಟು: ಮುದ್ರಣ ಪೂರ್ವ ಪ್ರತಿ ಹಸ್ತಾಂತರ

ಕಳೆದ ಒಂದು ವರ್ಷದಿಂದ ಬ್ಯಾರಿ ಸಮುದಾಯದ ಸುಮಾರು 20ಕ್ಕೂ ಹೆಚ್ಚು ಬರಹಗಾರರ...

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎಲ್ಲಾ 14 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಪಡಿಸಿದ ದೆಹಲಿ ನ್ಯಾಯಾಲಯ

ದೇಶಾದ್ಯಂತ ವೈದ್ಯಕೀಯ ಆಕಾಂಕ್ಷಿಗಳಲ್ಲಿ ಭಾರಿ ಆತಂಕ ಮೂಡಿಸಿದ್ದ 2026ರ ನೀಟ್-ಯುಜಿ ಪ್ರಶ್ನೆಪತ್ರಿಕೆ...

Tag: Medicine