ಜಾಮಿಯಾ ಮಿಲಿಯಾ ವಿವಿಯಲ್ಲಿ ‘ವಿದ್ಯಾರ್ಥಿ ಸಂಘ’ದ ಚುನಾವಣೆಗಾಗಿ ಪ್ರತಿಭಟನೆ: ಬೆಂಬಲ ನೀಡಿದ್ದ ಕಾಂಗ್ರೆಸ್‌, ಎಸ್‌ಪಿ ಸಂಸದರ ಬಂಧನ

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ (JMISU) ಚುನಾವಣೆಯನ್ನು ಪುನರಾರಂಭಿಸಬೇಕು, ಪೂರ್ಣಪ್ರಮಾಣದ ವೇಳಾಪಟ್ಟಿಯನ್ನು ತಕ್ಷಣವೇ ಪ್ರಕಟಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯನ್ನು ಬೆಂಬಲಿಸಲು ವಿಶ್ವವಿದ್ಯಾಲಯದ...

5 ವರ್ಷಗಳಿಂದ ಹೊಸ ಐಐಟಿ-ಐಐಎಂ ನಿರ್ಮಿಸಿಲ್ಲ ಎಂದ ಕೇಂದ್ರ: ಅಮೆರಿಕದಲ್ಲಿ ಸುಳ್ಳು ಹೇಳಿದ ಪ್ರಧಾನಿ!

ಕಳೆದ ಐದು ವರ್ಷಗಳಲ್ಲಿ ದೇಶದಲ್ಲಿ ಯಾವುದೇ ಹೊಸ ಐಐಟಿ ಅಥವಾ ಐಐಎಂ ತೆರೆಯಲಾಗಿಲ್ಲ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಕಾಂಗ್ರೆಸ್ ಸಂಸದ ಕುಮಾರ್ ಕೇತ್ಕರ್ ಅವರ ಲಿಖಿತ ಪ್ರಶ್ನೆಗೆ ಉತ್ತರ ನೀಡಿದ ಕೇಂದ್ರ...

ನಮ್ಮ ಸಚಿವರು | ಕೆ ಎಚ್ ಮುನಿಯಪ್ಪ: ದಲಿತ ರಾಜಕಾರಣದ ಅನಪೇಕ್ಷಿತ ಮಾದರಿಯೇ?

ಕೆ ಎಚ್ ಮುನಿಯಪ್ಪ ವಿರುದ್ಧ ಹಿಂದೊಮ್ಮೆ ‘ಮುನಿಯಪ್ಪ ಹಠಾವೋ ಕಾಂಗ್ರೆಸ್ ಬಚಾವೋ’ ಎಂಬ ಅಭಿಯಾನ ನಡೆದಿತ್ತು. ಒಂದು ಕಾಲದಲ್ಲಿ ಕೇವಲ ನಾಲ್ಕು ಎಕರೆ ಜಮೀನು ಹೊಂದಿದ್ದ ಬಡ ದಲಿತ ಇಂದು ಕರ್ನಾಟಕದ ವಿವಿಧೆಡೆ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: Member of parliament