ಮುಟ್ಟಾಗಿದ್ದ ವಿದ್ಯಾರ್ಥಿನಿಯನ್ನು ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ಪ್ರಾಂಶುಪಾಲ; ಆಕ್ರೋಶ

ವಿದ್ಯಾರ್ಥಿನಿಗೆ ಮುಟ್ಟು ಆಗಿದ್ದ ಕಾರಣಕ್ಕಾಗಿ ಆಕೆಯನ್ನು ತರಗತಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿರುವ ಅಮಾನವೀಯ ಮತ್ತು ಮೌಡ್ಯದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಾಲೆಯ ಪ್ರಾಂಶುಪಾಲರು...

ಮುಟ್ಟಿನ ಸಮಯದಲ್ಲಿ ಹತ್ತಾರು ಕಟ್ಟುಪಾಡುಗಳು; ಗಂಡನಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಮಹಿಳೆ

ಮುಟ್ಟಿನ ಸಮಯದಲ್ಲಿ ತನ್ನ ಗಂಡನ ಮನೆಯವರು ಹೇರುತ್ತಿದ್ದ ಹತ್ತಾರು ರೀತಿಯ ಕಟ್ಟುಪಾಡುಗಳಿಂದ ಬೇಸತ್ತ ಮಹಿಳೆಯೊಬ್ಬರು ಗಂಡನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಮಧ್ಯಪ್ರದೇಶದ ಬೋಪಾಲ್‌ನಲ್ಲಿ ನೆಲೆಸಿರುವ 30 ವರ್ಷದ ಮಹಿಳೆ...

ಮುಟ್ಟು ಅಂಗವಿಕಲತೆ ಅಲ್ಲ: ವೇತನ ಸಹಿತ ರಜೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರೋಧ

ಮುಟ್ಟು ಎಂಬುದು ಅಂಗವೈಕಲ್ಯವಲ್ಲ, ಇದಕ್ಕೆ ಮಹಿಳೆಯರಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಬುಧವಾರ ರಾಜ್ಯಸಭೆಯಲ್ಲಿ ಆರ್‌ಜೆಡಿ ಸದಸ್ಯ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಉತ್ತರಿಸಿದ...

ಹೊಸಿಲ ಒಳಗೆ-ಹೊರಗೆ | ಹೆಣ್ಣಿನ ದೇಹದ ಮೇಲಿನ ಅಧಿಕಾರ ರಾಜಕಾರಣ

ಗಂಡ ಹೆಂಡತಿಗೆ ಹೊಡೆಯಬಹುದು ಎಂಬ ಅಧಿಕಾರ ಹೇಗೆ ಬಂತು? ಅವಳ ದೇಹದ ಮೇಲೆ ನಡೆಸುವ ಹಿಂಸೆಗೂ ಬೇಕಾದಷ್ಟು ಸಮರ್ಥನೆಗಳನ್ನು ಈ ವ್ಯವಸ್ಥೆ ಕೊಡುತ್ತದೆ. ಅವಳ ದೇಹ ಈ ಹಿಂಸೆ, ದೌರ್ಜನ್ಯಗಳನ್ನು ಸಹಿಸಬೇಕು ಎಂಬ...
00:02:48

ವಾರದ ಕವಿತೆ – ವಾಣಿ ಸತೀಶ್ | ಮೈ ನೆರೆದ ಆ ದಿನ

https://www.youtube.com/watch?v=QkSudMEuoZk ಜಾವ ಐದರ ಗಳಿಗೆ ಸವಿಗನಸ ನಿದ್ದೆಗೆಳತಿಯರ ಕೂಡಾಟ ನಿದ್ದೆಯಲೂಕೇಕೆ ಕನವರಿಕೆ ಇದ್ದಕ್ಕಿದ್ದಂತೆ ಸೊಂಟ ಹೊಟ್ಟೆಗಳಲ್ಲಿಚುಳ್ಳನೇ ಚಳುಕೆದ್ದುನಿದ್ದೆಯಲೇ ನರಳಿದಳುಹದಿಮೂರರ ಪೋರಿ ಅವ್ವನ ಎದೆ ಮೇಲೆ ಏರಿದ್ದಕಾಲ ಸಂದುಗಳಿಂದತಣ್ಣನೆಯ ಹರಿವುಬೆಚ್ಚಿ ಕಣ್ಣು ತೆರೆದಳು ಬಾಲೆಒದ್ದೊದ್ದೆ ಉಡುಪು ಒಳಗೆಲ್ಲ ಓಡಿದಳು ಬಚ್ಚಲಿಗೆಒಳಗೆಲ್ಲ...

ಜನಪ್ರಿಯ

ರಾಜ್ಯದಲ್ಲಿ ಇ20 ಬದಲು ಮಿತಿಮೀರಿ ಇ30 ಮಾರಾಟ; ತೈಲ ಕಂಪನಿಗಳ ಬೃಹತ್ ವಂಚನೆ ಬಯಲು

ರಾಜ್ಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ತೈಲ ಕಂಪನಿಗಳು ಇ20 (E20) ಹೆಸರಿನಲ್ಲಿ...

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ ನಾಡೋಜ

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ...

ಸಂದರ್ಶನ | ಶೋಷಿತರ ಸ್ವಾಭಿಮಾನದ ಹೋರಾಟಕ್ಕೆ ದನಿಯಾದ ದಲಿತ ಚಳವಳಿ : ಮಾರುತಿ ಬೌದ್ಧೆ

ಶೋಷಿತರ ಬದುಕಿನಲ್ಲಿ ಸ್ವಾಭಿಮಾನ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಬೆಳಕು ಮೂಡಿಸುವ...

ಉಡುಪಿ | ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ‘ಅನ್ವೇಷಣಂ-2.0’ ಕಾರ್ಯಕ್ರಮ

ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಗಳಿಗೆ ಸೀಮಿತವಾಗದೆ, ಬದುಕಿನ ಸವಾಲುಗಳನ್ನು ಎದುರಿಸುವ ಅವಕಾಶಗಳನ್ನು...

Tag: Menstruation