ಸಾಮಾಜಿಕ ಜಾಲತಾಣ ವೇದಿಕೆ 'ಇನ್‌ಸ್ಟಾಗ್ರಾಮ್'ನಲ್ಲಿ ತನ್ನ ಫಾಲೋವರ್‌ಗಳ ಸಂಖ್ಯೆ ಕುಸಿದಿದೆ ಎಂಬ ಕಾರಣಕ್ಕೆ ಸೋಷಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ ಮಿಶಾ ಅಗರ್ವಾಲ್ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ...
(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್)
ಗಟ್ಟಿಮುಟ್ಟಾದ ಇಬ್ಬರು ಗಟ್ಟಿಯಾಗಿ ಹಿಡಿದುಕೊಂಡಿದ್ದರೂ ಆತ ನಡುಗುತ್ತಲೇ ಇದ್ದ. ಯಾರೋ ಕೊಲ್ಲಲು ಬಂದರೆಂಬಂತಹ ಭೀತಿ ಮೊಗದ ತುಂಬಾ. ಆತನನ್ನು...
(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್)
ಅಯ್ಯೋ... ನಾನು ಸರ್ಜರಿ ಮಾಡಿ ಹುಳ ತೆಗೀತೀನಂತ ಈ ಮನುಷ್ಯನನ್ನು ಯಾರೋ ನನ್ನ ಬಳಿ ಕಳ್ಸಿದ್ದಾರಲ್ಲ ಅನ್ನಿಸಿ ನಾನು...
55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್...
(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್)
ಹರಿಣಿ ಮತ್ತು ಪ್ರತಾಪ್ ಮದುವೆ ಸಮಸ್ಯೆಯಲ್ಲಿತ್ತು. ಪ್ರತಾಪ್ ಮನೆಯವ್ರೆಲ್ಲ ಸೇರಿ ಆಕೆಯನ್ನು ತವರುಮನೆಗೆ ಕಳಿಸಿದ್ದರು. ಹರಿಣಿಯ ತಂದೆ-ತಾಯಿ ಅವಳೊಂದಿಗೆ...