ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು. ಕರ್ನಾಟಕ, ಕನ್ನಡ ಭಾಷೆ ಹಾಗೂ ಕನ್ನಡಿಗರ ಕುರಿತು ವಿವಾದಾತ್ಮಕ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ದಿನೇಶ್ ಮುದಾಳೆ ಸೇರಿದಂತೆ ಅವರ ಬೆಂಬಲಿಗರನ್ನು ಗಡಿಪಾರು...
ಬೆಳಗಾವಿ ನಗರದಲ್ಲಿ ನಾಡದ್ರೋಹಿ ಎಂಇಎಸ್ ಪುಂಡರು ಕರಾಳ ದಿನ ಆಚರಿಸುತ್ತಿದ್ದ ವೇಳೆ, ಅದಕ್ಕೆ ಕಡಿವಾಣ ಹಾಕಬೇಕಾದ ಪೊಲೀಸರೇ ಅವರ ಜೊತೆ ಸೆಲ್ಫಿ ತೆಗೆದುಕೊಂಡ ಘಟನೆ ವಿವಾದಕ್ಕೆ ಕಾರಣವಾಗಿದೆ.
ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ....
ಎಂಇಎಸ್ ಕನ್ನಡಿಗರ ವಿರುದ್ಧ ನಡೆಸುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಇಂದು(ಮಾ.22) ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡಪರ ಸಂಘಟನೆಗಳು ಅಖಂಡ ಕರ್ನಾಟಕ ಬಂದ್ಗೆ ಕರೆ ಕೊಟ್ಟಿತ್ತು. ಕೆಲವು ಜಿಲ್ಲೆಗಳಲ್ಲಿ ಭಾಗಶಃ ಯಶಸ್ಚಿಯಾಗಿದ್ದರೆ, ಹಲವೆಡೆ ಮಿಶ್ರ ಪ್ರತಿಕ್ರಿಯೆ...
ಬೆಳಗಾವಿ ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ.
ಸೇನೆಯ ಜಿಲ್ಲಾ ಘಟಕದ...
ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದೆ. ಅಧಿವೇಶನ ಪ್ರಾರಂಭವಾಗಿ ಇಷ್ಟು ದಿನಗಳು ಕಳೆದಿದ್ದರೂ ರಾಜ್ಯದ ಗಡಿವಿವಾದವು ಈವರೆಗೆ ಚರ್ಚೆಗೇ ಬಂದಿಲ್ಲ.
ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಬೆಳಗಾವಿ ಗಡಿ ವಿವಾದವಿದೆ. ಗಡಿ ವಿವಾದ...