ಬೆಳಗಾವಿ | ಕರಾಳ ದಿನಾಚರಣೆಗೆ ಅನುಮತಿ ಇಲ್ಲ; ಎಂಇಎಸ್‌ಗೆ ಜಿಲ್ಲಾಧಿಕಾರಿ ಸೌಹಾರ್ದತೆ ಪಾಠ

ಯಾವುದೇ ಕಾರಣಕ್ಕೂ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನಾಚರಣೆಗೆ ಅನುಮತಿ ಇಲ್ಲವೆಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಎಂಇಎಸ್‌ಗೆ ಸೌಹಾರ್ದತೆಯ ಪಾಠ ಹೇಳಿದ್ದಾರೆ. ಮಹಾರಾಷ್ಟ್ರ ಏಕೀಕರಣ ಸಮಿತಿಯು ಕರಾಳ ದಿನಾಚರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ...

ಬೆಳಗಾವಿ | ಮಹಾಮೇಳಾವ್‌ಗೆ ಅನುಮತಿ ನಿರಾಕರಣೆ; 144 ಸೆಕ್ಷನ್ ಜಾರಿ

ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಎಮ್‌ಇಎಸ್‌ ಮಹಾಮೇಳಾವ್​ಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಎಸ್‌.ಎನ್.ಸಿದ್ದರಾಮಪ್ಪ ಅನುಮತಿ ನಿರಾಕರಿಸಿದ್ದಾರೆ. ಅನುಮತಿ ನಿರಾಕರಣೆ ಮಧ್ಯೆಯೂ ಎಂಇಎಸ್ ಮಹಾಮೇಳಾವ್ ನಡೆಸುವ ಸಾಧ್ಯತೆ ಇದ್ದು, ಬೆಳಗಾವಿಯ ಮೂರು ಪ್ರಮುಖ ಪ್ರದೇಶಗಳಲ್ಲಿ...

ಬೆಳಗಾವಿ | ಅಧಿವೇಶನದ ವೇಳೆ ಮಹಾಮೇಳಾವ್‌ ನಡೆಸಲು ಮುಂದಾದ ಎಂಇಎಸ್‌

ಡಿಸೆಂಬರ್‌ 04ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಅದಕ್ಕೆ ಪ್ರತಿಯಾಗಿ ಎಂಇಎಸ್‌ 'ಮಹಾಮೇಳಾವ್' ನಡೆಸಲು ಮುಂದಾಗಿದೆ. ಬೆಳಗಾವಿಯಲ್ಲಿ ಸಭೆ ನಡೆಸಿರುವ ಎಂಇಎಸ್ ಪ್ರಧಾನ ಕಾರ್ಯದರ್ಶಿ ಮಾಲೋಜಿ ಅಷ್ಟೇಕರ್, "ಮಹಾಮೇಳಾವ್ ಯಶಸ್ವಿಗೊಳಿಸಲು ಮತ್ತು...

ಬೆಳಗಾವಿ | ಕರಾಳ ದಿನಾಚರಣೆ ಮಾಡಿದ್ದ ಎಂಇಎಸ್‌ ಕಾರ್ಯಕರ್ತರ ಮೇಲೆ ಎಫ್‌ಐಆರ್

ಕನ್ನಡ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಮಾಡಿದ್ದ ಎಂಇಎಸ್​​ ಕಾರ್ಯಕರ್ತರ ವಿರುದ್ಧ ಬೆಳಗಾವಿ ಪೊಲೀಸರು ಸ್ವಯಂ ಪ್ರೇರಿಯ ದೂರು ದಾಖಲಿಸಿಕೊಂಡಿದ್ದಾರೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎಂಇಎಸ್​​ನ ಮಾಲೋಜಿರಾವ್ ಅಷ್ಟೇಕರ್, ಮನೋಹರ ಕಿಣೇಕರ್, ರಂಜಿತ್...

ಬೆಳಗಾವಿ | ಅನುಮತಿ ಇಲ್ಲದೇ ಎಂಇಎಸ್‌ ಮೆರವಣಿಗೆ; ಮಹಾರಾಷ್ಟ್ರ ನಾಯಕರು ಗಡಿಯಿಂದ ವಾಪಸ್

ಗಡಿ ಜಿಲ್ಲೆಯ ಬೆಳಗಾವಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮದಲ್ಲಿ ತೇಲುತ್ತಿದ್ದರೆ, ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಕಾರ್ಯಕರ್ತರು ಕರಾಳ ದಿನಾಚರಣೆ ಆಚರಣೆಗೆ ಹರಸಾಹಸಪಟ್ಟಿದ್ದಾರೆ. ಜಿಲ್ಲಾಡಳಿತ ಅನುಮತಿ ನೀಡದಿದ್ದರೂ ಪ್ರತಿಭಟನೆಯ ರೂಪದಲ್ಲಿ ಮೆರವಣಿಗೆ ನಡೆಸಿದ್ದಾರೆ. ಆದರೆ,...

ಜನಪ್ರಿಯ

‘ಡಿಲಿಮಿಟೇಷನ್‌’ಗೆ ಕೇಂದ್ರದ ತಂತ್ರ: ‘ಮುಂಗಾರು ಅಧಿವೇಶನ’ ವಿಸ್ತರಣೆಗೆ ಕಸರತ್ತು?

ಮುಂಬರುವ ವಿಧಾನಸಭಾ ಚುನಾವಣೆಗಳು ಮತ್ತು ಸಮಯದ ಅಭಾವದ ಹಿನ್ನೆಲೆಯಲ್ಲಿ, ಪ್ರತ್ಯೇಕ ಚಳಿಗಾಲದ...

ಕೋಲ್ಕತ್ತ ಪಾಲಿಕೆಯಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಕೆ: ವಿಪಕ್ಷಗಳ ಆಕ್ರೋಶ

ಪಶ್ಚಿಮ ಬಂಗಾಳದ ಕೋಲ್ಕತ್ತ ಮಹಾನಗರ ಪಾಲಿಕೆಯಲ್ಲಿ (ಕೆಎಂಸಿ) ಇತರ ರಾಷ್ಟ್ರೀಯ ನಾಯಕರ...

‘ವೋಟ್‌ಚೋರಿ’ ವಿರೋಧಿಸಿ ಇಂದು ದೇಶಾದ್ಯಂತ ಕಾಂಗ್ರೆಸ್ ‘ಸಂವಿಧಾನ ರಕ್ಷಾ ಪಾದಯಾತ್ರೆ’!

ಸಂವಿಧಾನ ದಿನವಾದ ಇಂದು (ನವೆಂಬರ್ 26) ದೇಶಾದ್ಯಂತ ಆಡಳಿತಾರೂಢ ಸರ್ಕಾರದ ವಿರುದ್ಧ...

ಕುಗ್ಗುತ್ತಿರುವ ಸಂಸತ್ ಕಲಾಪ: ಮೋದಿ ಸರ್ಕಾರದ ಅವಧಿಯಲ್ಲಿ ಕಡಿಮೆಯಾದ ಸದನದ ದಿನಗಳು

ಮುಂದಿನ ಸಂಸತ್ ಅಧಿವೇಶನವನ್ನು ಯಾವಾಗ ಕರೆಯಬೇಕು ಎಂಬ ಬಗ್ಗೆ ನರೇಂದ್ರ ಮೋದಿ...

Tag: MES