ರಾಜ್ಯದಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರಿಸುತ್ತಿದೆ. ನಾನಾ ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. 13 ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುಡುಗು, ಮಿಂಚು ಹಾಗೂ...
ಅರಬ್ಬಿ ಸುಮದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ, ಕರಾವಳಿ, ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 7ರವರೆಗೆ ಮಳೆ ಅಬ್ಬರ ಹೆಚ್ಚಾಗಲಿದೆ. ರಾಜ್ಯದ 18 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರ ಹೆಚ್ಚಾಗಿದೆ. ಗುರುವಾರ ಮಧ್ಯಾಹ್ನವೇ ಬೆಂಗಳೂರು, ತುಮಕೂರು, ಹಾಸನ ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಇನ್ನೂ 4...
ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇನ್ನೂ 5 ದಿನಗಳ (ಅ.24ರವರೆಗೆ) ಕಾಲ ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ....
ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಎದುರಾಗಿದ್ದರೂ, ಹಿಂಗಾರು ಮಳೆಯ ಅಬ್ಬರ ಹೆಚ್ಚಾಗದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಅಕ್ಟೋಬರ್ 22ರವರೆಗೆ ಸುಮಾರು 12ಕ್ಕೂ ಹೆಚ್ಚು...