ರಾಜ್ಯದ 11 ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಹೆಚ್ಚಾಗಿದೆ. ಗುರುವಾರ ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಮಳೆ ಸುರಿಯಲಾರಂಭಿಸಿದೆ. ಬೆಂಗಳೂರಿನ ಬಿಸಿಲ ಬೇಗೆಯನ್ನು ಥಣಿಸಿದೆ. ಹವಾಮಾನ ಇಲಾಖೆಯು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಕಳೆದ ಎರಡು ವಾರಗಳಿಂದ...

ರಾಜ್ಯದಲ್ಲಿ ಮಳೆ ಅಬ್ಬರ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಹವಾಮಾನ ಇಲಾಖೆ

ಬುಧವಾರ ಬೆಳಗ್ಗೆಯೇ ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಬುಧವಾರ ರಾತ್ರಿ ವೇಳೆಗೆ, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ....

ರಾಜ್ಯದ 12 ಜಿಲ್ಲೆಗಳಲ್ಲಿ ಏಪ್ರಿಲ್‌ 3ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ಕಳೆದೊಂದು ವಾರದಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇನ್ನೂ ನಾಲ್ಕೈದು ದಿನ ಮಳೆ ಮುಂದುವರೆಯಲಿದ್ದು, ಕರ್ನಾಟಕದ 12 ಜಿಲ್ಲೆಗಳಲ್ಲಿ ಏಪ್ರಿಲ್ 3ರವರೆಗೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಾರ್ಚ್‌ ತಿಂಗಳಲ್ಲಿ...

ರಾಜ್ಯದ 11 ಜಿಲ್ಲೆಗಳಲ್ಲಿ ಮೂರು ದಿನ ಮಳೆ: ಹವಾಮಾನ ಇಲಾಖೆ

ಕಳೆದೊಂದು ವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ರಾಜ್ಯದ 11 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿಯ ಮೂರು ಜಿಲ್ಲೆಗಳು,...

ಯುಗಾದಿಗೆ ಮಳೆ ಅಬ್ಬರ; ಮುಂದಿನ ಐದು ದಿನ 9 ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ಕಳೆದ ಮೂರು ದಿನಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಮುಂಗಾರು ಮಳೆಯಾಗುತ್ತಿದೆ. ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಹಲವಾರು ಮರಗಳು ಉರುಳಿಬಿದ್ದಿವೆ. ಭಾನುವಾರ ಮತ್ತು ಸೋಮವಾರ ಕೂಡ ಹಾಸನ, ಕೊಡಗು, ಬಾಗಲಕೋಟೆ ಹಾಗೂ...

ಜನಪ್ರಿಯ

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ಟ್ರ್ಯಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ವಿದ್ಯುತ್ ಬಿಲ್‌ನೊಂದಿಗೆ ವಸೂಲಿ ಮಾಡಲು ಸುಪ್ರೀಂ ಸಲಹೆ

ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುವ ಇ-ಚಲನ್‌ಗಳ ಬಾಕಿ ಮೊತ್ತವನ್ನು ವಸೂಲಿ ಮಾಡಲು...

ಬೀದರ್‌ | ಪ್ರೇಕ್ಷಕರ ಮನಗೆದ್ದ ʼಸಣ್ಣಗೌಡಸಾನಿ’ ನಾಟಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಹುಮುಖಿ ಪ್ರತಿಭೆಯುಳ್ಳ ಸಾಹಿತಿ, ಲೇಖಕರು, ಕಲಾವಿದರಿದ್ದು, ಅವರಿಗೆ...

Tag: Meteorological Department