ಕರ್ನಾಟಕಕ್ಕೆ ಮುಂಗಾರು ಮಳೆ ಪ್ರವೇಶಿಸಿ ಎರಡು ವಾರಗಳು ಕಳೆದಿವೆ. ರಾಜ್ಯದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಲವೆಡೆ ಜನಜೀವನವೂ ಅಸ್ತವ್ಯಸ್ತವಾಗಿದೆ. ಈ ನಡುವೆ, ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಿರಲಿದೆ...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪರಿಣಾಮವಾಗಿ ವಿವಿಧ ರಾಜ್ಯಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತ ಮತ್ತು ಈಶಾನ್ಯ ಭಾರತದ ರಾಜ್ಯಗಳಿಗೆ ಹವಾಮಾನ ಇಲಾಖೆ...
ಭಾರೀ ಮಳೆಯಿಂದಾಗಿ 2018ರಲ್ಲಿ ಭೀಕರ ಭೂಕುಸಿತ ಕಂಡಿದ್ದ ಕೊಡಗು ಜಿಲ್ಲೆಗೆ ಈಗ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಕೊಡುಗು ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ....
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ನಾನಾ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಬೆಂಗಳೂರಿನ ಜೊತೆಗೆ ಕರಾವಳಿ ಜಿಲ್ಲೆಗಳೂ ನಲುಗಿ ಹೋಗಿವೆ. ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ...
ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಮಳೆ ಅಬ್ಬರ ಹೆಚ್ಚಾಗಿದೆ. ಧಾರಾಕಾರವಾಗಿ ಮಳೆ ಸುರಿಯದಿದ್ದರೂ, ನಿರಂತರವಾಗಿ ಸಾಧಾರಣ ಮಳೆ ಸುರಿಯುತ್ತಿದೆ. ಸಣ್ಣ ಪ್ರಮಾಣದಲ್ಲಿ ಬೀಳುತ್ತಿರುವ ಮಳೆಗೆ ಬೆಂಗಳೂರು ಜಲಾವೃತಗೊಳ್ಳುತ್ತಿದೆ. ನೀರು ಹರಿಯಲು ಉತ್ತಮ ವ್ಯವಸ್ಥೆ ಇಲ್ಲದ...