ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 5 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಹೆಚ್ಚಾಗಿದೆ. ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಳ್ಳ-ತೊರೆಗಳು ತುಂಬಿ ಹರಿಯುತ್ತಿವೆ. ಹಲವೆಡೆ ಬೆಳೆಗಳು ಜಲಾವೃತಗೊಂಡ ರೈತರು ಕಂಗಾಲಾಗಿದ್ದಾರೆ. ಇನ್ನೂ, ನಾಲ್ಕೈದು ದಿನ ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆಯಲಿದೆ...

ಹವಮಾನ ವರದಿ | ರಾಜ್ಯದ 12 ಜಿಲ್ಲೆಗಳಲ್ಲಿ ಇನ್ನೂ 7 ದಿನ ಭಾರೀ ಮಳೆ; ಸಿಡಿಲಿಗೆ ರೈತ ಬಲಿ

ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದೆ. ಕಳೆದ ಎರಡು ವಾರಗಳಿಂದ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇನ್ನೂ ಒಂದು ವಾರದ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆಯಲಿದೆ ಎಂಧು ಹವಾಮಾನ ಇಲಾಖೆ...

ಹವಾಮಾನ ವರದಿ | ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 5 ದಿನ ಬಿರುಗಾಳಿ ಸಹಿತ ಭಾರೀ ಮಳೆ!

ಭಾರತದಾದ್ಯಂತ ಮುಂಗಾರು ಮಾರುತಗಳು ಸಂಪೂರ್ಣವಾಗಿ ಸಕ್ರಿಯಗೊಂಡಿವೆ. ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ದಕ್ಷಿಣ ಭಾರತದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದರೆ, ಉತ್ತರ ಮತ್ತು ಪೂರ್ವ ಭಾರತದ ರಾಜ್ಯಗಳಲ್ಲಿ ಭಾರಿ ಬಿರುಗಾಳಿ ಬೀಸುತ್ತಿದೆ. ಕರ್ನಾಟಕದಲ್ಲಿ...

ಹವಾಮಾನ ವರದಿ | ಮುಂದಿನ 3 ದಿನ ರಾಜ್ಯದ 14 ಜಿಲ್ಲೆಗಳಲ್ಲಿ ಭಾರೀ ಮಳೆ

ಮುಂಗಾರು ಮಳೆ ಮಾರುತಗಳು ಒಂದು ವಾರ ಮುಂಚಿತವಾಗಿಯೇ ಕೇರಳ ತಲುಪಿವೆ. ಇನ್ನೂ, ಕರ್ನಾಟಕದ ಗಡಿ ದಾಟಿಲ್ಲ. ಆದರೂ, ರಾಜ್ಯದಲ್ಲಿ ದಿನನಿತ್ಯ ಮಳೆ ಆರ್ಭಟ ಹೆಚ್ಚಾಗಿದೆ. ಇನ್ನೂ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ...

ರಾಜ್ಯದ 17 ಜಿಲ್ಲೆಗಳಲ್ಲಿ ಇನ್ನೂ 7 ದಿನ ಧಾರಾಕಾರ ಮಳೆ; ಹವಾಮಾನ ಇಲಾಖೆ ಸೂಚನೆ

ಭಾರತದ ವಿವಿಧ ಭಾಗಗಳಲ್ಲಿ ಹವಾಮಾನದ ಏರಿಳಿತಗಳು ತೀವ್ರವಾಗಿವೆ. ಇತ್ತೀಚಿನ ವರದಿಗಳ ಪ್ರಕಾರ, ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ತಾಪಮಾನವೂ ಗಮನಾರ್ಹ ಕುಸಿತ ಕಂಡಿದೆ. ಅಂತೆಯೇ, ದೇಶದ...

ಜನಪ್ರಿಯ

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

Tag: Meteorological Department