ಹುಬ್ಬಳ್ಳಿ- ಧಾರವಾಡ ನಡುವೆ ಮಾಡಲಾಗಿರುವ ತ್ವರಿತ ಬಸ್ ಸಾರಿಗೆ ವ್ಯವಸ್ಥೆ (ಬಿಆರ್‌ಟಿಎಸ್) ರೀತಿಯಲ್ಲಿಯೇ ಇಲ್ಲಿಯೂ 'ಚಿಗರಿ' ಮಾದರಿಯ ಬಸ್‌ಗಳನ್ನು ಓಡಿಸಲು ಯೋಜನೆ ರೂಪಿಸಬಹುದು
ಬೆಂಗಳೂರಿನಿಂದ ತುಮಕೂರು ನಗರದವರೆಗೆ 'ನಮ್ಮ ಮೆಟ್ರೊ' ವಿಸ್ತರಣೆ ಮಾಡುವ ಕಾರ್ಯಸಾಧನೆ...
ಪ್ರಯಾಣ ದರ ಏರಿಕೆಯಿಂದ ಭಾರೀ ಸುದ್ದಿಯಲ್ಲಿದ್ದ ಬೆಂಗಳೂರಿನ 'ನಮ್ಮ ಮೆಟ್ರೋ' ಇದೀಗ ಮತ್ತೆ ಸುದ್ದಿಯಾಗುತ್ತಿದೆ. ಈ ಬಾರಿ ಸುದ್ದಿಯಾಗುತ್ತಿರುವುದು ಮೆಟ್ರೋದ ಧೋರಣೆಯಿಂದಲ್ಲ, ಬದಲಾಗಿ ಪ್ರಯಾಣಿಕರ ನಡೆ-ನುಡಿ, ಚಟುವಟಿಕೆಗಳಿಂದ. ಬೆಂಗಳೂರಿನ ಒಂದು ಮೂಲೆಯಿಂದ ಮತ್ತೊಂದು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ 'ನಮ್ಮ ಮೆಟ್ರೋ' ಮಂಗಳೂರು-ಉಡುಪಿಗೂ ಬರುವ ಸಾಧ್ಯತೆ ಇದೆ. ಮಂಗಳೂರು ಮತ್ತು ಉಡುಪಿ ನಡುವೆ ಮೆಟ್ರೋ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಅದಕ್ಕಾಗಿ ವಿಸ್ತೃತ ಯೋಜನಾ ವರದಿ ಸಿದ್ದಪಡಿಸಲು...
ಬೆಂಗಳೂರಿನಲ್ಲಿ 'ನಮ್ಮ ಮೆಟ್ರೋ'ದಲ್ಲಿನ ಪ್ರಯಾಣ ದರವನ್ನು ಬರೋಬ್ಬರಿ 45% ಏರಿಕೆ ಮಾಡಿರುವುದು ಆತಂಕಕಾರಿ. ಅದರಲ್ಲೂ ಕೆಲವು ನಿಲ್ದಾಣಗಳ ನಡುವಿನ ಪ್ರಯಾಣ ದರವನ್ನು 70%ನಿಂದ 100%ವರೆಗೆ ಏರಿಕೆ ಮಾಡಲಾಗಿದೆ. ಇದು ಜನಸಾಮಾನ್ಯರನ್ನು ಸುಲಿಗೆ ಮಾಡುವ...
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಭಾರತದ ಮೊಟ್ಟ ಮೊದಲ ಅಂಡರ್‌ವಾಟರ್ ಮೆಟ್ರೋ (ನೀರೊಳಗಿನ ಮೆಟ್ರೋ) ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಜೊತೆಗೆ ಸುಮಾರು 15,400 ಕೋಟಿ ರೂಪಾಯಿ ವೆಚ್ಚದ ವಿವಿಧ...