ಕೇಂದ್ರ ಸರ್ಕಾರದ ಹೊಸ ನಿಯಮಗಳಿಂದ ಮನರೇಗಾ ಕಾರ್ಮಿಕರ ಕೆಲಸದ ಹಕ್ಕನ್ನು ದಮನಗೊಳಿಸುತ್ತಿದೆ. ಮನರೇಗಾದಲ್ಲಿ ನೂರು ದಿನಗಳ ಬದಲಿಗೆ 200 ದಿನಗಳ ದಿನಗೂಲಿ ಕೆಲಸದ ಖಾತರಿ ಮತ್ತು ಸಮರ್ಪಕ ಅನುಷ್ಠಾನವಾಗಬೇಕು ಎಂದು ಒತ್ತಾಯಿಸಿ ಗ್ರಾಮೀಣ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲ್ಲಪ್ಪ ಹೂಗಾರ್(68) ಎಂಬುವವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಕಾರ್ಮಿಕರಿಗೆ ಸ್ಪೂರ್ತಿಯಾಗಿದ್ದಾರೆ.
"ಯಲ್ಲಪ್ಪ ಹೂಗಾರ್ ಜಾನಪದ ಗೀತೆಗಳನ್ನು...
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯನ್ನು ಸಮರ್ಪಕ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿ ಗ್ರಾಕೂಸ ಮುಖಂಡರು ವಿಜಯನಗರ ಜಿಲ್ಲೆಯ ಮರಬ್ಬಿಹಾಳು, ಮಾಲವಿ, ಬನ್ನಿ ಕಲ್ಲು ಹಾಗೂ ಬಳ್ಳಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ...