MGNREGA | ವಿಶ್ವವೇ ಗೌರವಿಸುವ ಮಹಾತ್ಮ ಗಾಂಧಿ ಕಂಡರೆ ಮೋದಿ ಸರ್ಕಾರಕ್ಕೆ ಏಕಿಷ್ಟು ಕೋಪ?

ಕೃಷಿ ಮಾಡುವ ಎರಡು ತಿಂಗಳು ಉದ್ಯೋಗ ಖಾತ್ರಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆ ಮೂಲಕ ಕಾರ್ಮಿಕ ಉದ್ಯೋಗದ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ. ಯಾವುದು ಕೃಷಿ ಸೀಸನ್ ಯಾವುದು ಅಲ್ಲ ಎಂದು ಕೇಂದ್ರ...

ಚಿತ್ರದುರ್ಗ | ನರೇಗಾದಲ್ಲಿ ಕಡ್ಡಾಯ ನೂರು ದಿನಗಳ ಕೆಲಸ, ಬೇಡಿಕೆಗಳ ಈಡೇರಿಕೆಗಾಗಿ ಗ್ರಾಕೂಸ್ ಮನವಿ

ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ ನಿಯಮಾವಳಿಯಂತೆ ಕೆಲವು ಪಂಚಾಯತಿಗಳಲ್ಲಿ ಸರಿಯಾಗಿ ಕೆಲಸ ಕೊಟ್ಟಿರುವುದಿಲ್ಲ. ಅಲ್ಲದೇ ನೂರು ದಿನಗಳ ಸಂಪೂರ್ಣ ಕೆಲಸ ನೀಡಿರುವುದಿಲ್ಲ. ಪಂಚಾಯಿತಿಗಳಲ್ಲಿ ವಿವಿಧ ಸಮಸ್ಯೆಗಳಲ್ಲಿದ್ದು...

ಪಶ್ಚಿಮ ಬಂಗಾಳದಲ್ಲಿ ಮನರೇಗಾ ಸ್ಥಗಿತ: ಕೇಂದ್ರದ ರಾಜಕೀಯಕ್ಕೆ ಹೈಕೋರ್ಟ್‌ ಚಾಟಿ

ಭಾರತದ ಗ್ರಾಮೀಣ ಜನರ ಜೀವನಾಧಾರ, ದುಡಿಮೆ ಮೂಲವಾಗಿರುವುದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ). ಭಾರತದ ಬಹುತೇಕ ಎಲ್ಲ ರಾಜ್ಯಗಳಲ್ಲಿಯೂ ಗ್ರಾಮೀಣ ಭಾಗದಲ್ಲಿ ಹಿಂದುಳಿದವರು, ಭೂರಹಿತರು ತಮ್ಮ ಜೀವನೋಪಾಯಕ್ಕೆ...

ರಾಜ್ಯದ ರೈತರ ಬಗ್ಗೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರಿಸುತ್ತಿದೆಯೇ?

ರಾಜ್ಯ ಸರ್ಕಾರದ ನಿರಂತರ ಹೋರಾಟ ಹಾಗೂ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ನಂತರ ಕೇಂದ್ರ ಸರ್ಕಾರ ರಾಜ್ಯಕ್ಕೆ 3454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಿದೆ. ಕಳೆದ ಒಂದು ವರ್ಷದಿಂದ ಭೀಕರ...

ಧಾರವಾಡ | ಮನರೇಗಾ ಕೂಲಿಕಾರ್ಮಿಕರ 270.5 ಕೋಟಿ ರೂ. ವೇತನ ಬಾಕಿ; ಕೇಂದ್ರದ ವಿರುದ್ಧ ಆಕ್ರೋಶ

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜಾರಿಯಾದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆ ಹಲವಾರು ಕೂಲಿ ಕಾರ್ಮಿಕರಿಗೆ ಜೀವನಾಡಿಯಾಗಿದೆ. ಆದರೆ, ಸರಿಯಾದ ಸಮಯಕ್ಕೆ ವೇತನ ಸಿಗದೆ ಈ ಕಾರ್ಮಿಕರು...

ಜನಪ್ರಿಯ

ರಾಯಚೂರು | ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಏಮ್ಸ್ ಸೇರಿದಂತೆ ನಾಲ್ಕು ಪ್ರಮುಖ ನಿರ್ಣಯ ಅಂಗೀಕಾರ

12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ...

ವಿಜಯಪುರ |ಹಾಲು ಉತ್ಪಾದಕರಿಗೆ ಆರ್ಥಿಕ ಬಲ: ಪ್ರತಿ ಲೀಟರ್‌ಗೆ ₹7 ಹೆಚ್ಚುವರಿ ಪ್ರೋತ್ಸಾಹಧನ

ಬರಗಾಲದ ಸಂಕಷ್ಟ, ಪಶು ಆಹಾರದ ಬೆಲೆ ಏರಿಕೆ, ಹಸಿರು ಮೇವಿನ ಕೊರತೆ...

ರಾಯಚೂರು | ಡಿಜಿಟಲ್ ತಂತ್ರಜ್ಞಾನದ ಮೂಲಕ ಮಕ್ಕಳಿಗೆ ಕನ್ನಡ ಸಾಹಿತ್ಯ, ಪರಿಸರ ಸಂರಕ್ಷಣೆ ಅರಿವು ಮೂಡಿಸಿ: ಈರಣ್ಣ ಬೆಂಗಾಲಿ

ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್‌ ಬಳಕೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಆಧುನಿಕ ತಂತ್ರಜ್ಞಾನಗಳನ್ನು...

Tag: MGNREGA