ಮೈಕ್ರೋ ಫೈನಾನ್ಸ್ ಕಿರುಕುಳವನ್ನು ತಡೆಯಲು ಜಾರಿಗೆ ತರಲಾಗಿರುವ ಸುಗ್ರೀವಾಜ್ಞೆಯ ಉದ್ದೇಶ ವಿಫಲವಾಗಬಾರದು. ಸುಗ್ರಿವಾಜ್ಞೆಯ ನಿಯಮಗಳನ್ನು ಎಲ್ಲ ಜಿಲ್ಲೆಗಳಲ್ಲೂ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುಗ್ರೀವಾಜ್ಞೆ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ...
ಮೈಕ್ರೋಫೈನಾನ್ಸ್ ಕಿರುಕುಳ ಮತ್ತು ಬ್ಯಾಂಕ್‌ಗಳ ಸಾಲಬಾಧೆಯಿಂದ ರಾಜ್ಯದಲ್ಲಿ ಒಂದೇ ದಿನ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2, ಹಾಸನ ಮತ್ತು ದಾವಣಗೆರೆಯಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ.
ಚಿಕ್ಕಬಳ್ಳಾಪುರ ಜಿಲ್ಲೆಯ...
ಮೈಕ್ರೋ ಫೈನಾನ್ಸ್ ಕಂಪೆನಿಗಳು ಭದ್ರತೆ ಇಲ್ಲದೇ ಅಮಾಯಕ ಮಹಿಳೆಯರಿಗೆ ನಕಲಿ ದಾಖಲಾತಿ ಸೃಷ್ಠಿ ಮಾಡಿ ಸಾಲ ನೀಡಿ, ಸಾಲ ಮರುಪಾವತಿಗಾಗಿ ಕಿರುಕುಳ ನೀಡುವ ಖಾಸಗಿ ಬ್ಯಾಂಕ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು...
ಮೈಕ್ರೋಫೈನಾನ್ಸ್‌ನಿಂದ ಪಡೆದಿದ್ದ ಸಾಲ ತೀರಿಸಲು ನಾನು ನನ್ನ ಕಿಡ್ನಿ ಮಾರಿದ್ದೇನೆ. ಆದರೂ, ಸಾಲದಾತರು ಸಾಲ ಮುಗಿದಿಲ್ಲ ಎನ್ನುತ್ತಿದ್ದಾರೆ. ನನ್ನ ಇಬ್ಬರು ಹೆಣ್ಣುಮಕ್ಕಳ ಕಿಡ್ನಿಗಳನ್ನೂ ಮಾರಾಟ ಮಾಡಿ, ಹಣ ಪಾವತಿಸುವಂತೆ ಮೈಕ್ರೋಫೈನಾನ್ಸ್ ಏಜೆಂಟರು ಒತ್ತಾಯಿಸುತ್ತಿದ್ದಾರೆ...
ಪ್ರತಿ ವಾರ ಬಡ್ಡಿ ಪಾವತಿಸುವಂತೆ ಮತ್ತು ಸಾಲ ಮರುಪಾವತಿಸುವಂತೆ ಮೈಕ್ರೋಫೈನಾನ್ಸ್ ಕಂಪನಿ ನೀಡುತ್ತಿದ್ದ ನಿರಂತರ ಕಿರುಕುಳದಿಂದಾಗಿ ಹೋಟೆಲ್ ಮಾಲೀಕರೊಬ್ಬರು ಕುಟುಂಬ ಸಮೇತ ಮನೆ ತೊರೆದು ನಾಪತ್ತೆಯಾಗಿರುವ ಘಟನೆ ಗದಗ ನಗರದಲ್ಲಿ ನಡೆದಿದೆ.
ಗದಗ...